ನಿತ್ಯಾನಂದ ಸ್ವಾಮಿ

ಸ್ವಯಂ ಘೋಷಿತ ದೇವಮಾನವ Nithyananda Swami ಸಾವು ವಂದತಿ: ಹೇಳಿಕೆ ಬಿಡುಗಡೆ ಮಾಡಿದ Kailasa!
ನಿನ್ನೆ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ (Nithyananda Swami) ಸತ್ತಿದ್ದಾನೆ ಎಂಬ ವರದಿಯೊಂದು ವ್ಯಾಪಕ ವೈರಲ್ ಆಗಿತ್ತು. ನಿತ್ಯಾನಂದ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದ.

ನಿತ್ಯಾನಂದ ನನಗಿಷ್ಟ, ಅವರನ್ನೇ ಮದುವೆ ಆಗಲು ಬಯಸಿದ್ದೇನೆ: ಚರ್ಚೆಗೆ ಗ್ರಾಸವಾಯ್ತು ನಟಿಯ ಹೇಳಿಕೆ
ಬಹುಭಾಷಾ ನಟಿ ಪ್ರಿಯಾ ಆನಂದ್ ಅವರು ಮದುವೆ ಬಗ್ಗೆ ನೀಡಿರುವ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ಗ್ರಾಸವಾಗಿದೆ.

ನಿತ್ಯಾನಂದನ ಜಾಮೀನು ರದ್ದು, ಬಾಂಡ್ ಮುಟ್ಟುಗೋಲು, ಅರೆಸ್ಟ್ ವಾರೆಂಟ್ ಜಾರಿ
ಅತ್ಯಾಚಾರ ಸೇರಿದಂತೆ ವಿವಿಧ ಪ್ರಕರಣಗಳನ್ನು ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಜಾಮೀನನ್ನು ರಾಮನಗರ ಕೋರ್ಟ್ ರದ್ದು ಮಾಡಿದ್ದು, ಬಾಂಡ್ ಅನ್ನು ಮುಟ್ಟುಗೋಲು ಹಾಕಿಕೊಂಡಿದ್ದಲ್ಲದೇ ಆತನ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ನಿತ್ಯಾನಂದ ಸ್ವಾಮಿ ಅತ್ಯಾಚಾರ ಪ್ರಕರಣ ವರ್ಗಾವಣೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಕೋರಿ ದೂರುದಾರ ಕೆ. ಲೆನಿನ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.

ನಿತ್ಯಾನಂದನಿಗೆ 'ಹೈ' ಸಂಕಷ್ಟ; ಜಾಮೀನು ರದ್ಧತಿ ಅರ್ಜಿ ಕುರಿತು ಸಮನ್ಸ್ ಜಾರಿ!
ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಜಾಮೀನು ರದ್ಧತಿ ಅರ್ಜಿ ಕುರಿತಂತೆ ಹೈಕೋರ್ಟ್ ಸಮನ್ಸ್ ನೀಡಿದೆ.

ನಿತ್ಯಾನಂದ ಸ್ವಾಮಿಗೆ ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ
ದೇಶ ಬಿಟ್ಟು 'ಕೈಲಾಸ'ಕ್ಕೆ ಪರಾರಿಯಾಗಿರುವ ಸ್ವಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ವಿರುದ್ಧ ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

ಅಮೆರಿಕದಲ್ಲಿ ದ್ವೀಪ ಖರೀದಿಸಿ ಹೊಸ ದೇಶವನ್ನೇ ಕಟ್ಟಿದ ನಿತ್ಯಾನಂದ!
ಇತ್ತೀಚಿಗಷ್ಟೇ ದೇಶ ತೊರೆದ ಅತ್ಯಾಚಾರ ಆರೋಪಿ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಸ್ವಾಮಿ ಈಗ ಅಮೆರಿಕದಲ್ಲಿ ಖಾಸಗಿ ದ್ವೀಪವೊಂದನ್ನು ಖರೀದಿಸಿ ಅಲ್ಲಿ ಹೊಸ ದೇಶವನ್ನೇ ಕಟ್ಟಲು ಹೊರಟಿದ್ದಾರೆ.

ಹೈಕೋರ್ಟ್ ಮೆಟ್ಟಿಲೇರಿದ ಸ್ವಯಂಘೋಷಿತ ದೇವಮಾನವ ನಿತ್ಯಾನಂದ
ಅತ್ಯಾಚಾರ ಪ್ರಕರಣದ ಆರೋಪದಿಂದ ಮುಕ್ತಗೊಳಿಸಬೇಕು ಎಂದು ಕೋರಿದ್ದ ಅರ್ಜಿ ವಜಾಗೊಳಿಸಿರುವ ರಾಮನಗರ ಸೆಷನ್ಸ್ ನಾಯ್ಯಾಲಯದ ಆದೇಶ ಪ್ರಶ್ನಿಸಿ...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲೈಂಗಿಕ ಕಿರುಕುಳ: ನಿತ್ಯಾನಂದ ಸ್ವಾಮಿಯ ವಿದೇಶಿ ಭಕ್ತೆ ಆರೋಪ
ಒಂದೆಡೆ ಬಿಡದಿಯ ನಿತ್ಯಾನಂದ ಸ್ವಾಮಿಯ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬರುತ್ತಿದ್ದರೆ, ಇನ್ನೊಂದೆಡೆ ಅವರ ವಿದೇಶಿ ....

