ನಿದಾ ಖಾನ್

TCS ಕಾರ್ಪೋರೆಟ್ ಜಿಹಾದ್ ಪ್ರಕರಣ: ಆರೋಪಿ Nida Khan ಗೆ ನ್ಯಾಯಾಂಗ ಬಂಧನ!
ಲೈಂಗಿಕ ಕಿರುಕುಳ ಹಾಗೂ ಬಲವಂತದ ಮತಾಂತರ ಪ್ರಕರಣದ ಆರೋಪಿ ನಿದಾ ಖಾನ್ ಳನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ K G Joshi ಅವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

TCS ಕಾರ್ಪೋರೇಟ್ ಜಿಹಾದ್ ಪ್ರಕರಣ: ಪರಾರಿಯಲ್ಲಿದ್ದ ಆರೋಪಿ Nida Khan ಕೊನೆಗೂ ಬಂಧನ; ರೋಚಕ ಕಾರ್ಯಾಚರಣೆ
TCS ಕಾರ್ಪೋರೇಟ್ ಜಿಹಾದ್ ಪ್ರಕರಣದಲ್ಲಿ ಸಂಸ್ಥೆಯಿಂದ ಅಮಾನತುಗೊಂಡು ಪರಾರಿಯಲ್ಲಿದ್ದ ನಿದಾ ಖಾನ್ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ

TCS ಲವ್ ಜಿಹಾದ್ ಪ್ರಕರಣ: ಆರೋಪಿ ನಿದಾ ಖಾನ್‌ಗೆ ಬಿಗ್ ಶಾಕ್; ಬಂಧನದಿಂದ ರಕ್ಷಣೆ ನೀಡಲು ಕೋರ್ಟ್ ನಕಾರ
ಸದ್ಯ ತಲೆಮರೆಸಿಕೊಂಡಿರುವ 'ಮಾಸ್ಟರ್ ಮೈಂಡ್' ನಿದಾ ಖಾನ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ನಾಸಿಕ್ ನ್ಯಾಯಾಲಯ ನಿರಾಕರಿಸಿದೆ.

TCS ಮತಾಂತರ ಪ್ರಕರಣ: ನಾನು ತುಂಬು ಗರ್ಭಿಣಿ; ಜಾಮೀನು ಕೋರಿ ಕೋರ್ಟ್ ಮೊರೆ ಹೋದ ಪ್ರಮುಖ ಆರೋಪಿ ನಿದಾ ಖಾನ್..!
ಜೈಲು ಪರಿಸ್ಥಿತಿಯಲ್ಲಿ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ, ಸೂಕ್ತ ವೈದ್ಯಕೀಯ ಚಿಕಿತ್ಸೆ, ಆರೈಕೆ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು.

ತ್ರಿವಳಿ ತಲಾಖ್ ವಿರುದ್ಧ ಹೋರಾಟ ನಡೆಸಿದ್ದ ನಿದಾ ಖಾನ್ ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆ!
ತ್ರಿವಳಿ ತಲಾಖ್ ಮತ್ತು ಹಲಾಲಾ ಪದ್ಧತಿಗಳ ವಿರುದ್ಧ ಧ್ವನಿಯೆತ್ತಿರುವ ನಿದಾ ಖಾನ್ ಇದೀಗ ತಾವು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ...

