ದೇಶಸರಿಯಾಗಿ ನಿದ್ರೆ ಬರ್ತಿಲ್ಲವೆಂದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!
ಸರಿಯಾಗಿ ನಿದ್ರಿಸಲು ಆಗ್ತಿಲ್ಲ ಎಂಬ ಕಾರಣಕ್ಕೆ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುಮಾರು 19 ವರ್ಷ ವಯಸ್ಸಿನ ನರ್ಸಿಂಗ್ ವಿದ್ಯಾರ್ಥಿನಿ ಭುವನೇಶ್ವರದ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.