ನಿಧನ

ಸಂಗೀತ ಲೋಕಕ್ಕೆ ಆಘಾತ: 'ಕನ್ನಡದ ಶಿವಮಣಿ' ಎಂದೇ ಖ್ಯಾತರಾಗಿದ್ದ ಡ್ರಮ್ಮರ್‌ ದೇವ ಇನ್ನಿಲ್ಲ..!
ರಾಜ್ಯ

ಸಂಗೀತ ಲೋಕಕ್ಕೆ ಆಘಾತ: 'ಕನ್ನಡದ ಶಿವಮಣಿ' ಎಂದೇ ಖ್ಯಾತರಾಗಿದ್ದ ಡ್ರಮ್ಮರ್‌ ದೇವ ಇನ್ನಿಲ್ಲ..!

ಕಳೆದ ಜೂನ್‌ನಲ್ಲಿ ದೇವ್‌ ಅವರಿಗೆ ಪಾರ್ಶ್ವವಾಯು (ಸ್ಟ್ರೋಕ್‌) ಕಾಣಿಸಿಕೊಂಡಿತ್ತು. ಬಳಿಕ ಅವರ ಆರೋಗ್ಯ ಸ್ಥಿತಿ ಕ್ರಮೇಣ ಹದಗೆಟ್ಟಿತ್ತು. ಗ್ಯಾಂಗ್ರಿನ್‌ ಸಮಸ್ಯೆಯಿಂದ ಅವರ ಬಲಗಾಲನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಲಾಗಿತ್ತು.

ಮಲ್ಲಮ್ಮನನ್ನು Bigg Boss ಮನೆಗೆ ಕಳುಹಿಸಲು ನೆರವಾಗಿದ್ದ ಡಿಸೈನರ್ ಪಲ್ಲವಿ ಇನ್ನಿಲ್ಲ..!
ರಾಜ್ಯ

ಮಲ್ಲಮ್ಮನನ್ನು Bigg Boss ಮನೆಗೆ ಕಳುಹಿಸಲು ನೆರವಾಗಿದ್ದ ಡಿಸೈನರ್ ಪಲ್ಲವಿ ಇನ್ನಿಲ್ಲ..!

ಮಲ್ಲಮ್ಮ ಅವರಿಗೆ ರಿಷಿ ಬೊಟಿಕ್‌ನಲ್ಲಿ ಕೆಲಸ ಹಾಗೂ ಆಶ್ರಯ ನೀಡುವ ಮೂಲಕ ಪಲ್ಲವಿ ಬೆಂಬಲವಾಗಿ ನಿಂತಿದ್ದರು. ಮಲ್ಲಮ್ಮ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಸಂದರ್ಭದಲ್ಲೂ ಪಲ್ಲವಿ ವೇದಿಕೆಗೆ ತೆರಳಿ ಅವರನ್ನು ಸ್ವಾಗತಿಸಿದ್ದರು.

ಘೋರ ದುರಂತ: ಗಣೇಶ ಪೂಜೆಗೆ ನೀರು ತರುವಾಗ ಬಾವಿಗೆ ಬಿದ್ದು ಕೃಷಿ ವಿಜ್ಞಾನಿ ಡಾ. ಮಂಜುನಾಥ ನಾಯ್ಕ ಸಾವು!
ರಾಜ್ಯ

ಘೋರ ದುರಂತ: ಗಣೇಶ ಪೂಜೆಗೆ ನೀರು ತರುವಾಗ ಬಾವಿಗೆ ಬಿದ್ದು ಕೃಷಿ ವಿಜ್ಞಾನಿ ಡಾ. ಮಂಜುನಾಥ ನಾಯ್ಕ ಸಾವು!

ಕೃಷಿ ವಿಜ್ಞಾನಿಯಾಗಿ, ನೂರಾರು ವಿದ್ಯಾರ್ಥಿಗಳಿಗೆ ಹಾಗೂ ಸಂಶೋಧನಾರ್ಥಿಗಳಿಗೆ ಗುರುಗಳಾಗಿ ಮತ್ತು ಕೃಷಿಕರಿಗೆ ಉತ್ತಮ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದ ಮಂಜುನಾಥ ಅವರು ಗಣೇಶ ಹಬ್ಬಕ್ಕೆ ಊರಿಗೆ ಹೋಗಿದ್ದರು.

ಬಾಲಿವುಡ್ ನಟಿ ಅರುಣಾ ಇರಾನಿ ಪತಿ, ನಿರ್ದೇಶಕ ಕುಕು ಕೊಹ್ಲಿ ವಿಧಿವಶ
ಬಾಲಿವುಡ್

ಬಾಲಿವುಡ್ ನಟಿ ಅರುಣಾ ಇರಾನಿ ಪತಿ, ನಿರ್ದೇಶಕ ಕುಕು ಕೊಹ್ಲಿ ವಿಧಿವಶ

ಅರುಣಾ ಇರಾನಿ ಅವರ ಪತಿ ಕುಕು ಕೊಹ್ಲಿ ಅವರಿಗೆ ಸೋಮವಾರ ರಾತ್ರಿ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಸಣ್ಣ ಪ್ರಮಾಣದ ಹೃದಯಾಘಾತ ಸಂಭವಿಸಿತ್ತು. ತಕ್ಷಣವೇ ಅವರನ್ನ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾಜಿ ಸಚಿವ ಬಿ.ಸಿ ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!
ರಾಜ್ಯ

ಮಾಜಿ ಸಚಿವ ಬಿ.ಸಿ ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆಯಾಗಿತ್ತು ಎನ್ನಲಾಗಿದೆ. ನಾಳೆ ಸ್ವಕ್ಷೇತ್ರ ತಿಪಟೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

ಉತ್ತರ ಪ್ರದೇಶ: BSP ಏಕೈಕ ಶಾಸಕ ಉಮಾಶಂಕರ್ ಸಿಂಗ್ ನಿಧನ
ದೇಶ

ಉತ್ತರ ಪ್ರದೇಶ: BSP ಏಕೈಕ ಶಾಸಕ ಉಮಾಶಂಕರ್ ಸಿಂಗ್ ನಿಧನ

ಉಮಾಶಂಕರ್ ಸಿಂಗ್ (55) ಅವರು ಮೆದುಳಿನ ಗೆಡ್ಡೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರು ಹೇಳಿದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶಾಸಕರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ಧೈರ್ಯ, ತಾಳ್ಮೆ, ತ್ಯಾಗದ ಪ್ರತೀಕ; ದೇವೇಗೌಡರ 7 ದಶಕಗಳ ಪಯಣಕ್ಕೆ ನೆರಳಾಗಿದ್ದ ಚೆನ್ನಮ್ಮ!
ರಾಜ್ಯ

ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ಧೈರ್ಯ, ತಾಳ್ಮೆ, ತ್ಯಾಗದ ಪ್ರತೀಕ; ದೇವೇಗೌಡರ 7 ದಶಕಗಳ ಪಯಣಕ್ಕೆ ನೆರಳಾಗಿದ್ದ ಚೆನ್ನಮ್ಮ!

ತುರ್ತು ಪರಿಸ್ಥಿತಿಯ ಸಮಯದಲ್ಲಿ ದೇವೇಗೌಡರು ಜೈಲು ಸೇರಿದ್ದಾಗ, ಇಡೀ ಕುಟುಂಬ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಂಕಷ್ಟಕ್ಕೆ ಸಿಲುಕಿತ್ತು. ಅಂತಹ ಕಠಿಣ ಸಂದರ್ಭದಲ್ಲೂ ಧೃತಿಗೆಡದ ಚೆನ್ನಮ್ಮ ಅವರು, ಒಂಟಿಯಾಗಿ ನಿಂತು ಕೃಷಿ ಭೂಮಿಯನ್ನು ನೋಡಿಕೊಳ್ಳುತ್ತಾ, ಆರು ಜನ ಮಕ್ಕಳನ್ನು ಶಿಸ್ತಿನಿಂದ ಬೆಳೆಸಿದರು.

BJP ಹಿರಿಯ ನಾಯಕ ರಾಮಚಂದ್ರೇಗೌಡ ವಿಧಿವಶ: ತಳಮಟ್ಟದಿಂದ ಪಕ್ಷ ಕಟ್ಟಲು ಯಡಿಯೂರಪ್ಪಗೆ ಸಾಥ್ ನೀಡಿದ್ದ ಧುರೀಣ!
ರಾಜ್ಯ

BJP ಹಿರಿಯ ನಾಯಕ ರಾಮಚಂದ್ರೇಗೌಡ ವಿಧಿವಶ: ತಳಮಟ್ಟದಿಂದ ಪಕ್ಷ ಕಟ್ಟಲು ಯಡಿಯೂರಪ್ಪಗೆ ಸಾಥ್ ನೀಡಿದ್ದ ಧುರೀಣ!

ಆರ್‌ಎಸ್‌ಎಸ್‌ ಹಿನ್ನೆಲೆ ಹೊಂದಿದ್ದ ರಾಮಚಂದ್ರೇಗೌಡರು, 1953ರಲ್ಲೇ ಸಂಘವನ್ನು ಸೇರುವ ಮೂಲಕ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದರು. ತದನಂತರ 1970 ರಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದರು.

Jurassic Park ಖ್ಯಾತಿಯ ಹಿರಿಯ ನಟ ಸ್ಯಾಮ್ ನೀಲ್ ಹಠಾತ್ ನಿಧನ!
ಸಿನಿಮಾ ಸುದ್ದಿ

Jurassic Park ಖ್ಯಾತಿಯ ಹಿರಿಯ ನಟ ಸ್ಯಾಮ್ ನೀಲ್ ಹಠಾತ್ ನಿಧನ!

ನೀಲ್ ಅವರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಈ ಕುರಿತು ಫೋಸ್ಟ್ ಮಾಡಲಾಗಿದ್ದು, ಅನಿರೀಕ್ಷಿತ, ಹಠಾತ್ ಆಗಿ ಸಾವನ್ನಪ್ಪಿರುವುದಾಗಿ ಅವರು ಕುಟುಂಬಸ್ಥರು ಖಚಿತಪಡಿಸಿದ್ದಾರೆ.