ಸಿನಿಮಾ ಸುದ್ದಿಹೊಸ ಚಿತ್ರದಲ್ಲಿ ಚಾಕೊಲೇಟ್ ಬಾಯ್ ಆಗಿ ಕಾಣಿಸಿಕೊಳ್ಳಲಿದ್ದಾರೆ 'ಫಿಜಿಕ್ಸ್ ಟೀಚರ್' ಖ್ಯಾತಿಯ ನಟ ಸುಮುಖ
ಫಿಸಿಕ್ಸ್ ಟೀಚರ್ ಚಿತ್ರದಲ್ಲಿನ ಅಭಿನಯದ ಮೂಲಕ ಬಹುಭಾಷಾ ನಟ ಸುಮುಖ ತಮ್ಮ ಮುಂದಿನ ಚಿತ್ರಕ್ಕೆ ಸಿದ್ಧವಾಗಿದ್ದಾರೆ. ಸ್ನೇಹ ಮತ್ತು ಭ್ರಾತೃತ್ವದ ಸಂದೇಶವನ್ನು ಹೊಂದಿರುವ ಈ ಚಿತ್ರದಲ್ಲಿ ಸುಮುಖ ಅವರು ಶೈನ್ ಶೆಟ್ಟಿ ಮತ್ತು ನಿಧಿ ಹೆಗ್ಡೆ ಅವರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.