ಸಿನಿಮಾ ಸುದ್ದಿನಿಧಿಮಾ ಒದೆಯುತ್ತಾಳೆ ಆದರೆ ಮಿಲನಾ-ಭಾವಿ ಪತ್ನಿಗೆ ಬರ್ತಡೆ ವಿಶ್ ಹೇಳಿದ ಡಾರ್ಲಿಂಗ್ ಕೃಷ್ಣ
ಲವ್ ಮಾಕ್ಟೇಲ್ ಸಿನಿಮಾ ಮೂಲಕ ಮೋಡಿ ಮಾಡಿರುವ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ನಿಜಜೀವನದಲ್ಲಿ ಸಹ ಪ್ರೇಮಿಗಳು ಎನ್ನುವುದು ಎಲ್ಲರಿಗೆ ತಿಳಿದ ವಿಚಾರ. ಇಂದು ನಟಿ ಮಿಲನಾ ನಾಗರಾಜ್ ಹುಟ್ಟುಹಬ್ಬವಿದ್ದು ಇದಕ್ಕಾಗಿ ಡಾರ್ಲಿಂಗ್ ಕೃಷ್ಣ ವಿಶೇಷ ಚಿತ್ರ ಹಾಗೂ ಸಂದೇಶ ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ತಮ್ಮಿಬ್ಬರ ನಡುವಿನ ಈ ಲವ್ ಸ್ಟೋರಿಯನ್ನು ಬಹಿರಂಗಪಡಿಸಿದ್ದಾರೆ.