ನಿಪಾ ವೈರಸ್

ಮಲಪ್ಪುರಂ ಜಿಲ್ಲೆಯಲ್ಲಿ ಬೆಂಗಳೂರಿನಿಂದ ಬಂದಿದ್ದ ವ್ಯಕ್ತಿ ನಿಫಾ ವೈರಸ್ ನಿಂದ ಸಾವು: ಕೇರಳ ಆರೋಗ್ಯ ಸಚಿವೆ
ದೇಶ

ಮಲಪ್ಪುರಂ ಜಿಲ್ಲೆಯಲ್ಲಿ ಬೆಂಗಳೂರಿನಿಂದ ಬಂದಿದ್ದ ವ್ಯಕ್ತಿ ನಿಫಾ ವೈರಸ್ ನಿಂದ ಸಾವು: ಕೇರಳ ಆರೋಗ್ಯ ಸಚಿವೆ

ಪ್ರಾದೇಶಿಕ ವೈದ್ಯಾಧಿಕಾರಿ ನಡೆಸಿದ ಸಾವಿನ ತನಿಖೆ ಬಳಿಕ ನಿಫಾ ಸೋಂಕಿನ ಶಂಕೆ ವ್ಯಕ್ತವಾಗಿ ಮಾದರಿಗಳನ್ನು ತಕ್ಷಣವೇ ಪರೀಕ್ಷೆಗೆ ಕಳುಹಿಸಿದಾಗ ನಿಫಾ ದೃಢಪಟ್ಟಿತು ಎಂದು ಸಚಿವೆ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ವಯನಾಡಿನ ಬಾವಲಿಗಳಲ್ಲಿ ನಿಪಾ ವೈರಸ್ ಇರುವುದನ್ನು ಐಸಿಎಂಆರ್ ದೃಢಪಡಿಸಿದೆ: ಕೇರಳ ಆರೋಗ್ಯ ಸಚಿವೆ
ದೇಶ

ವಯನಾಡಿನ ಬಾವಲಿಗಳಲ್ಲಿ ನಿಪಾ ವೈರಸ್ ಇರುವುದನ್ನು ಐಸಿಎಂಆರ್ ದೃಢಪಡಿಸಿದೆ: ಕೇರಳ ಆರೋಗ್ಯ ಸಚಿವೆ

ವಯನಾಡಿನಲ್ಲಿ ಬಾವಲಿಗಳಿಂದ ಸಂಗ್ರಹಿಸಿದ ಮಾದರಿಯಲ್ಲಿ ನಿಪಾ ವೈರಸ್ ಇರುವುದನ್ನು ಐಸಿಎಂಆರ್ ದೃಢಪಡಿಸಿದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಬತ್ತೇರಿ ಮತ್ತು ಮಾನಂತವಾಡಿಯಲ್ಲಿ ಮಾದರಿಗಳನ್ನು ಸಂಗ್ರಹಿಸಲಾಗಿದೆ. 

ಕೇರಳ: ನಾಲ್ವರು ನಿಪಾ ಸೋಂಕಿತ ರೋಗಿಗಳು ಸಂಪೂರ್ಣ ಚೇತರಿಕೆ, ಯಾವುದೇ ಹೊಸ ಪ್ರಕರಣಗಳಿಲ್ಲ
ದೇಶ

ಕೇರಳ: ನಾಲ್ವರು ನಿಪಾ ಸೋಂಕಿತ ರೋಗಿಗಳು ಸಂಪೂರ್ಣ ಚೇತರಿಕೆ, ಯಾವುದೇ ಹೊಸ ಪ್ರಕರಣಗಳಿಲ್ಲ

ಕೋಯಿಕ್ಕೋಡ್‌ನಲ್ಲಿ ನಿಪಾ ವೈರಸ್‌ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದ ಒಂಬತ್ತು ವರ್ಷದ ಬಾಲಕ ಸೇರಿದಂತೆ ನಾಲ್ವರು ಚೇತರಿಸಿಕೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಶುಕ್ರವಾರ ತಿಳಿಸಿದ್ದಾರೆ.

ಕೇರಳ: ಹೊಸ ನಿಪಾ ಪ್ರಕರಣ ವರದಿ ಇಲ್ಲ; ಕೋಯಿಕ್ಕೋಡ್‌ನಲ್ಲಿ ಶಾಲೆಗಳು ಆರಂಭ!
ದೇಶ

ಕೇರಳ: ಹೊಸ ನಿಪಾ ಪ್ರಕರಣ ವರದಿ ಇಲ್ಲ; ಕೋಯಿಕ್ಕೋಡ್‌ನಲ್ಲಿ ಶಾಲೆಗಳು ಆರಂಭ!

ಸೆಪ್ಟೆಂಬರ್ 16 ರಿಂದ ಯಾವುದೇ ಹೊಸ ನಿಪಾ ವೈರಸ್ ಪ್ರಕರಣಗಳು ವರದಿಯಾಗದ ಕಾರಣ ಇಲ್ಲಿನ ಶಿಕ್ಷಣ ಸಂಸ್ಥೆಗಳು ಸೋಮವಾರದಿಂದ ನಿಯಮಿತ ತರಗತಿಗಳನ್ನು ಪ್ರಾರಂಭಿಸಿದವು.

ನಿಫಾ ವೈರಸ್ ಹಾವಳಿಯಿಂದ ಕಂಗೆಟ್ಟಿದ್ದ ಕೇರಳ ನಿರಾಳ; 42 ಮಾದರಿಗಳ ಫಲಿತಾಂಶ ನೆಗೆಟಿವ್: ವೀಣಾ ಜಾರ್ಜ್
ದೇಶ

ನಿಫಾ ವೈರಸ್ ಹಾವಳಿಯಿಂದ ಕಂಗೆಟ್ಟಿದ್ದ ಕೇರಳ ನಿರಾಳ; 42 ಮಾದರಿಗಳ ಫಲಿತಾಂಶ ನೆಗೆಟಿವ್: ವೀಣಾ ಜಾರ್ಜ್

ಹೆಚ್ಚಿನ ಅಪಾಯ ಹೊಂದಿದ್ದ ಸೋಂಕಿತರ ಸಂಪರ್ಕ ಪಟ್ಟಿಯಲ್ಲಿರುವ ವ್ಯಕ್ತಿಗಳ 42 ಮಾದರಿಗಳ ಪರೀಕ್ಷೆಯ ಫಲಿತಾಂಶ ದೊರಕಿದ್ದು, ಸದ್ಯ ಯಾವುದೇ ಹೊಸ ನಿಪಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ ಎಂದು ಕೇರಳ ಸರ್ಕಾರ ಭಾನುವಾರ ಹೇಳಿದೆ. 

ಕೇರಳದ ಕೋಯಿಕ್ಕೋಡ್‌ನಲ್ಲಿ ನಿಪಾ ವೈರಸ್‌ನಿಂದ ಇಬ್ಬರು ಸಾವು; ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಚ್ಚೆಚ್ಚರ!
ರಾಜ್ಯ

ಕೇರಳದ ಕೋಯಿಕ್ಕೋಡ್‌ನಲ್ಲಿ ನಿಪಾ ವೈರಸ್‌ನಿಂದ ಇಬ್ಬರು ಸಾವು; ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಚ್ಚೆಚ್ಚರ!

ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕೇರಳ ಆರೋಗ್ಯ ಇಲಾಖೆ ನಿಪಾ ವೈರಸ್‌ನಿಂದ ಕೋಯಿಕ್ಕೋಡ್‌ನಲ್ಲಿ ಇಬ್ಬರು ಸಾವಿಗೀಡಾಗಿರುವುದನ್ನು ದೃಢಪಡಿಸಿದ ನಂತರ, ಕರ್ನಾಟಕ ಆರೋಗ್ಯ ಇಲಾಖೆ ಇದೀಗ ಕೇರಳದ ಗಡಿ ಪ್ರದೇಶಗಳು ಮತ್ತು ಅಲ್ಲಿಂದ ಪ್ರಯಾಣಿಸುವ ಜನರನ್ನು ತಪಾಸಣೆಗೆ ಒಳಪಡಿಸಲು ಯೋಜಿಸುತ್ತಿದೆ. 

ಕೋಝಿಕ್ಕೋಡ್‌: ಮಾರಣಾಂತಿಕ ನಿಪಾ ವೈರಸ್‌ನಿಂದ ಇಬ್ಬರು ಸಾವು, ರಾಷ್ಟ್ರೀಯ ವೈರಾಣು ಸಂಸ್ಥೆಯಿಂದ ದೃಢ!
ದೇಶ

ಕೋಝಿಕ್ಕೋಡ್‌: ಮಾರಣಾಂತಿಕ ನಿಪಾ ವೈರಸ್‌ನಿಂದ ಇಬ್ಬರು ಸಾವು, ರಾಷ್ಟ್ರೀಯ ವೈರಾಣು ಸಂಸ್ಥೆಯಿಂದ ದೃಢ!

ಮಾರಣಾಂತಿಕ ನಿಪಾ ವೈರಸ್‌ನಿಂದ ಕೇರಳದ ಕೋಝಿಕೋಡ್‌ನಲ್ಲಿ ಇಬ್ಬರು ಸಾವು ಸಂಭವಿಸಿರುವುದು ದೃಢಪಟ್ಟಿದೆ. ಮೃತಪಟ್ಟವರು ಮತ್ತು ಆಸ್ಪತ್ರೆಗೆ ದಾಖಲಾದವರ ರಕ್ತದ ಮಾದರಿಗಳನ್ನು ಪುಣೆಯಲ್ಲಿರುವ ರಾಷ್ಟ್ರೀಯ ವೈರಾಣು  ಸಂಸ್ಥೆಗೆ ಕಳುಹಿಸಲಾಗಿತ್ತು. ಮಂಗಳವಾರ ಸಂಜೆ ಈ ದೃಢೀಕರಣ ಬಂದಿದೆ.