ನಿಪ್ಪಾಣಿ

ಗರ್ಲ್ ಫ್ರೆಂಡ್ ಕುರಿತು ಅಶ್ಲೀಲ ಹೇಳಿಕೆ: ಕಲ್ಲು ಎತ್ತಿ ಹಾಕಿ 8ನೇ ತರಗತಿ ಹುಡುಗನ ಬರ್ಬರ ಹತ್ಯೆ!
ಗರ್ಲ್ ಫ್ರೆಂಡ್ ಫೋಟೋ ನೋಡಿ ಅಶ್ಲೀಲವಾಗಿ ಮಾತನಾಡಿದ 8ನೇ ತರಗತಿ ಹುಡುಗನನ್ನು ಸ್ನೇಹಿತನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ನಿಪ್ಪಾಣಿಯ ಬಾಳುಮಾಮ ನಗರದಲ್ಲಿ ಶುಕ್ರವಾರ ನಡೆದಿದೆ.

ಕೊಲ್ಲಾಪುರ ಹಿಂಸಾಚಾರ ಬಳಿಕ ನಿಪ್ಪಾಣಿಯಲ್ಲೂ ಪರಿಸ್ಥಿತಿ ಉದ್ವಿಗ್ನ: ಗಡಿಯಲ್ಲಿ ಹೈ ಅಲರ್ಟ್, ಇಬ್ಬರ ಬಂಧನ
ಟಿಪ್ಪು ಸುಲ್ತಾನ್, ಔರಂಗಜೇಬ್‌ನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾರಿಡ ಪೋಸ್ಟ್'ವೊಂದು ಕೊಲ್ಲಾಪುರದಲ್ಲಿ ಹಿಂಸಾಚಾರ ಸೃಷ್ಟಿಯಾಗುವಂತೆ ಮಾಡಿದ್ದು, ಇದರ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯ ನಿಪಾಣಿಯಲ್ಲಿಯೂ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ನಿಪ್ಪಾಣಿ: ಗಾಂಜಾ ಮಾರುತ್ತಿದ್ದ ಮಹಿಳೆ ಬಂಧನ
ಯುವಕರು ಮತ್ತು ಕಾಲೇಜು ವಿದ್ಯಾಥಿ೯ಗಳಿಗೆ ಗಾಂಜಾ ಮಾರುತ್ತಿದ್ದ ಮಹಾರಾಷ್ಟ್ರ ಮೂಲದ ಮಹಿಳೆಯೋವ೯ಳನ್ನು ಜಿಲ್ಲಾ ಅಪರಾಧ ದಳ (ಡಿಸಿಬಿ) ಪೊಲೀಸರು ನಿನ್ನೆ ತಡರಾತ್ರಿ ನಿಪ್ಪಾಣಿಯಲ್ಲಿ ಬಂಧಿಸಿದ್ದಾರೆ.

ನಿಪ್ಪಾಣಿ: ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ಶಿಕ್ಷಕನ ಹಿಡಿದು ಗಳಗಳನೆ ಅತ್ತ ವಿದ್ಯಾರ್ಥಿಗಳು!
ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಬಾಂಧವ್ಯ ಎಷ್ಟರ ಮಟ್ಟಿಗೆ ಇದೆ ಅಂದರೆ ಶಿಕ್ಷಕ ವರ್ಗಾವಣೆ ಆದ ನಂತರ ವಿದ್ಯಾರ್ಥಿಗಳು ಗಳಗಳನೇ ಅತ್ತ ಘಟನೆ ನಿಪ್ಪಾಣಿ ತಾಲೂಕಿನ ಬೋರಗಾಂವ ಪಟ್ಟಣದಲ್ಲಿ ನಡೆದಿದೆ.

ನಿಪ್ಪಾಣಿ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ದಾರುಣ ಸಾವು!
ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕೋಡಿಯಲ್ಲಿ ಸಂಭವಿಸಿದೆ.

ಚಿಕ್ಕೋಡಿ–ಸದಲಗಾ, ನಿಪ್ಪಾಣಿ ಕ್ಷೇತ್ರದಲ್ಲಿ ಪತಿ-ಪತ್ನಿಗೆ ಬಿಜೆಪಿ ಟಿಕೆಟ್
ಕಾಂಗ್ರೆಸ್, ಜೆಡಿಎಸ್ ಕುಟುಂಬ ರಾಜಕೀಯದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿ ಸಹ ವಿಧಾನಸಭೆ ಚುನಾವಣೆಯಲ್ಲಿ....


