ನಿಫಾ ವೈರಸ್

ಕೇರಳದಲ್ಲಿ ಮತ್ತೆ Nipah ಕೇಸ್ ಪತ್ತೆ, ತೀವ್ರ ಕಟ್ಟೆಚ್ಚರ!
ಗುರುವಾರ ಕೇರಳದ ಮಲಪ್ಪುರಂನಲ್ಲಿ ಮಾರಕ ನಿಫಾ ವೈರಸ್‌ನ ಮತ್ತೊಂದು ಸೋಂಕು ಪ್ರಕರಣ ವರದಿಯಾಗಿದ್ದು, 2018 ರಿಂದ ರಾಜ್ಯದಲ್ಲಿ ಏಳನೇ ಪ್ರಕರಣ ಇದಾಗಿದೆ.

ನಿಫಾ ವೈರಸ್ ಸೋಂಕು: ಲಕ್ಷಣಗಳು, ಚಿಕಿತ್ಸೆ (ಕುಶಲವೇ ಕ್ಷೇಮವೇ)
ಮಲೇಷ್ಯಾದ ಸುಂಗೈ ನಿಫಾ ಎಂಬ ಗ್ರಾಮದಲ್ಲಿ ಈ ಸೋಂಕು 1998ರಲ್ಲಿ ಮೊದಲ ಬಾರಿಗೆ ಕಂಡುಬಂದಿದ್ದರಿಂದ ಇದಕ್ಕೆ ನಿಫಾ ಎಂಬ ಹೆಸರನ್ನೇ ಇಡಲಾಗಿದೆ. ಆಗ ಇದು ಹಲವರಲ್ಲಿ ಮಿದುಳಿನ ಊತ ಮತ್ತು ಉಸಿರಾಟದ ಸಮಸ್ಯೆಗಳಿಗೆ ಕಾರಣವಾಗಿತ್ತು.

ಕೇರಳ: ನಿಫಾ ವೈರಸ್ ಗೆ ತುತ್ತಾಗಿದ್ದ ಬಾಲಕ ಸಾವು
ಬಾಲಕ ವೆಂಟಿಲೇಟರ್ ಸಪೋರ್ಟ್ ನಲ್ಲಿದ್ದ. ಇಂದು ಬೆಳಗ್ಗೆ ಮೂತ್ರ ಹೋಗುವುದು ನಿಂತಿತು. ಭಾರೀ ಹೃದಯ ಸ್ತಂಭನದ ನಂತರ, 11.30ರ ಹೊತ್ತಿಗೆ ನಿಧನ ಹೊಂದಿದ್ದಾನೆ ಎಂದು ಸಚಿವೆ ತಿಳಿಸಿದ್ದಾರೆ.

ಆತಂಕ ಸೃಷ್ಟಿಸಿರುವ ನಿಫಾ ವೈರಸ್ ಬಗ್ಗೆ ಎಷ್ಟು ಗೊತ್ತು? ಸೋಂಕಿಗೆ ಚಿಕಿತ್ಸೆ ಇಲ್ಲವೇ?
ಕೋವಿಡ್ ಬಳಿಕ ನಿಫಾ ವೈರಸ್ ಆತಂಕ ಸೃಷ್ಟಿಸುತ್ತಿದ್ದು, ಈ ವೈರಸ್ ನ್ನು ಅಪಾಯಕಾರಿ ಎಂದು ಘೋಷಿಸಲಾಗಿದೆ. ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ನಿಂದ ಇಬ್ಬರು ಸಾವನ್ನಪ್ಪಿದ್ದು, ಈ ಬೆಳವಣಿಗೆ ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ.

ನಿಫಾ ವೈರಸ್ ಭೀತಿ: ಕೇರಳ ಪ್ರವಾಸಿಗರಿಗೆ ನಿಷೇಧ ಹೇರಿದ ಚಿಕ್ಕಮಗಳೂರು, ಎಲ್ಲೆಡೆ ಕಟ್ಟೆಚ್ಚರ
ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವಲ್ಲೇ ಚಿಕ್ಕಮಗಳೂರು ಜಿಲ್ಲಾಡಳಿತ ಮಂಡಳಿ ಮತ್ತು ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ವೈರಸ್ ಹರಡುವುದನ್ನು ತಡೆಯಲು ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಸೋಂಕು ದೃಢ; ಸಲಹೆ-ಸೂಚನೆ ನೀಡಿ ಸುತ್ತೋಲೆ ಹೊರಡಿಸಿದ ಕರ್ನಾಟಕ ಸರ್ಕಾರ
ಕೇರಳದ ಕೋಝಿಕ್ಕೋಡ್‌ನಲ್ಲಿ ಮತ್ತೊಬ್ಬರಿಗೆ ನಿಫಾ ನಿಪಾಹ್ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವರ ಕಚೇರಿ ದೃಢಪಡಿಸಿದೆ.

ಕೇರಳದಲ್ಲಿ ನಿಫಾ ಅಬ್ಬರ, ಮಹಾರಾಷ್ಟ್ರದಲ್ಲಿ ಝಿಕಾ ವೈರಸ್ ಹಾವಳಿ; ಇಬ್ಬರಿಗೆ ಸೋಂಕು
ಕೇರಳದಲ್ಲಿ ನಿಫಾ ವೈರಸ್ ಅಬ್ಬರಕ್ಕೆ ದೇಶಾದ್ಯಂತ ವ್ಯಾಪಕ ಕಟ್ಟೆಚ್ಚರ ವಹಿಸುವಂತೆಯೇ ಇತ್ತ ಮಹಾರಾಷ್ಟ್ರದಲ್ಲಿ ಝಿಕಾ ವೈರಸ್ ಹಾವಳಿ ಹೆಚ್ಚಾಗಿದ್ದು, ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ.

ಕೇರಳದಲ್ಲಿ ಹೆಚ್ಚಿದ ನಿಫಾ ವೈರಸ್, ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?
ಕೇರಳದಲ್ಲಿ ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿರುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪ್ರತ್ಯೇಕ 10 ಹಾಸಿಗೆಗಳ ವಾರ್ಡ್‌ಗಳನ್ನು ನಿಯೋಜಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

ಕೇರಳದಲ್ಲಿ 5ನೇ ನಿಫಾ ವೈರಸ್ ಪ್ರಕರಣ: ಆರೋಗ್ಯ ಸಿಬ್ಬಂದಿಗೆ ಸೋಂಕು ದೃಢ
ಕೇರಳದಲ್ಲಿ ನಿಫಾ ವೈರಸ್ ಹಾವಳಿ ಹೆಚ್ಚಾಗಿದ್ದು, ದೇವರನಾಡಿನಲ್ಲಿ ನಿಫಾ ವೈರಸ್ ನ ಐದನೇ ಪ್ರಕರಣ ವರದಿಯಾಗಿದೆ.

