ನಿಫ್ಟಿ

ತೈಲಾಘಾತಕ್ಕೆ ಷೇರುಪೇಟೆ ತತ್ತರ: ಒಂದೇ ತಿಂಗಳಲ್ಲಿ ಸೆನ್ಸೆಕ್ಸ್-ನಿಫ್ಟಿ ಶೇ.5ಕ್ಕೂ ಹೆಚ್ಚು ಕುಸಿತ; 17 ಲಕ್ಷ ಕೋಟಿ ರೂ ನಷ್ಟ
ಕಚ್ಚಾ ತೈಲ ಬೆಲೆ ಏರಿಕೆ, ಭೌಗೋಳಿಕ ಉದ್ವಿಗ್ನತೆ ಹಾಗೂ ಬಾಂಡ್ ಇಳುವರಿ ಹೆಚ್ಚಳವು ಮಾರುಕಟ್ಟೆಯ ಭಾವನೆಗೆ ಹೊಡೆತ ನೀಡಿದೆ. ಅಮೆರಿಕದ ಫೆಡರಲ್ ರಿಸರ್ವ್ ಮತ್ತಷ್ಟು ಹಣಕಾಸು ಬಿಗಿಗೊಳಿಸಬಹುದು..

Indian Stock Market; Sensex 1,124 ಅಂಕ ಇಳಿಕೆ; ಒಂದೇ ಗಂಟೆಯಲ್ಲಿ ಹೂಡಿಕೆದಾರರ 5 ಲಕ್ಷ ಕೋಟಿ ರೂ ನಷ್ಟ!
ಷೇರುಪೇಟೆಯ ಎಲ್ಲ 16 ಪ್ರಮುಖ ವಲಯಗಳೂ ಕೆಂಪಿನಲ್ಲಿ ವಹಿವಾಟು ನಡೆಸುತ್ತಿದ್ದವು. ವಿಶಾಲ ಮಾರುಕಟ್ಟೆಯ ನಿಫ್ಟಿ ಸ್ಮಾಲ್‌ಕ್ಯಾಪ್ 100 ಮತ್ತು ನಿಫ್ಟಿ ಮಿಡ್‌ಕ್ಯಾಪ್ 100 ಸೂಚ್ಯಂಕಗಳು ತಲಾ ಶೇ.1.43ರಷ್ಟು ಕುಸಿದವು.

ಮಧ್ಯಪ್ರಾಚ್ಯ ಸಂಘರ್ಷ, ಕಚ್ಚಾ ತೈಲ ಬೆಲೆ ಏರಿಕೆ: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 789 ಅಂಕ ಇಳಿಕೆ, 24 ಸಾವಿರಕ್ಕಿಂತ ಕೆಳಗೆ ಕುಸಿದ Nifty
ದೇಶೀಯ ಷೇರುಪೇಟೆಗೆ ಸದ್ಯ ಕಚ್ಚಾ ತೈಲ ಬೆಲೆ ಪ್ರಮುಖ ಅಲ್ಪಾವಧಿಯ ಅಪಾಯವಾಗಿ ಪರಿಣಮಿಸಿದೆ. ಅಮೆರಿಕ-ಇರಾನ್ ನಡುವೆ ಮತ್ತೆ ಉದ್ಭವಿಸಿರುವ ಸೇನಾ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಕಳೆದ ಎರಡು ವಹಿವಾಟು ಅವಧಿಗಳಲ್ಲಿ ಡಬ್ಲ್ಯುಟಿಐ ಕಚ್ಚಾ ತೈಲದ ಬೆಲೆ ಶೇ.8ಕ್ಕಿಂತ ಹೆಚ್ಚು ಏರಿಕೆಯಾಗಿದೆ.

Indian Stock Market: Sensex-Nifty ಅಲ್ಪ ಇಳಿಕೆ; ಟಾಟಾ ಷೇರುಗಳ ಮೇಲೆ ಒತ್ತಡ
ಸೆನ್ಸೆಕ್ಸ್ ಇಂದು 187.90ಅಂಕಗಳ ಕುಸಿತದೊಂದಿಗೆ 77,966.35 ಅಂಕಗಳಿಗೆ ಇಳಿಕೆಯಾಗಿದ್ದರೆ, ನಿಫ್ಟಿ 35.75 ಅಂಕಗಳ ಇಳಿಕೆಯೊಂದಿಗೆ 24,435.95 ಅಂಕಗಳಿಗೆ ಇಳಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.

Indian Stock Market ಭರ್ಜರಿ ವಹಿವಾಟು: Sensex 888 ಅಂಕ ಏರಿಕೆ, 24 ಸಾವಿರ ಗಡಿ ದಾಟಿದ Nifty50
ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.1.16ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.1.10ರಷ್ಟು ಏರಿಕೆ ದಾಖಲಿಸಿದೆ.

Indian Stock Market ಭರ್ಜರಿ ವಹಿವಾಟು; Sensex 964 ಅಂಕ ಏರಿಕೆ
ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ಷೇರುಮಾರುಕಟ್ಟೆ ಎರಡೂ ಸೂಚ್ಯಂಕಗಳು ಗ್ರೀನ್ ನಲ್ಲಿ ದಿನದ ಮತ್ತು ವಾರದ ವಹಿವಾಟು ಅಂತ್ಯಗೊಳಿಸಿದೆ.

Indian Stock Market ಸತತ 2ನೇ ದಿನವೂ ಏರಿಕೆ: Sensex 827 ಅಂಕ ಹೆಚ್ಚಳ; 24 ಸಾವಿರ ಗಡಿ ದಾಟಿದ Nifty50
ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ವಹಿವಾಟು ನಡೆಸಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

Indian Stock Market; ಸೆನ್ಸೆಕ್ಸ್ 238 ಅಂಕ ಏರಿಕೆ, 24 ಸಾವಿರ ಗಡಿಯತ್ತ Nifty
ಆಸ್ಟ್ರೇಲಿಯಾದೊಂದಿಗಿನ ಬಲಿಷ್ಠ ಸಹಭಾಗಿತ್ವ ಭಾರತಕ್ಕೆ ಇಂಧನ ಭದ್ರತೆಯನ್ನು ಹೆಚ್ಚಿಸಲು ನೆರವಾಗುವ ನಿರೀಕ್ಷೆಯಿದೆ.

4ನೇ ದಿನವೂ Indian Stock Market ಉತ್ತಮ ವಹಿವಾಟು; Sensex 500 ಅಂಕ ಏರಿಕೆ, 24,400 ಕ್ಕಿಂತ ಮೇಲೇರಿದ Nifty50
ಸೋಮವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

