ನಿಮಿಷಾ ಪ್ರಿಯಾ ಪ್ರಕರಣ

ಕೇರಳ ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: Yemen ಗಲ್ಲು ಶಿಕ್ಷೆ ರದ್ದಾಗಿಲ್ಲ; MEA ಸ್ಪಷ್ಟನೆ
ನಿಮಿಷಾ ಪ್ರಿಯಾ ಅವರ ಬಿಡುಗಡೆಗೆ ಮಾತುಕತೆ ನಡೆಸಲು ಐದು ಸದಸ್ಯರ ನಿಯೋಗವನ್ನು ಯೆಮೆನ್ಗೆ ಕಳುಹಿಸುವಂತೆ ಸೇವ್ ನಿಮಿಷಾ ಪ್ರಿಯಾ ಅಂತರರಾಷ್ಟ್ರೀಯ ಕ್ರಿಯಾ ಮಂಡಳಿಯ ವಿನಂತಿಯನ್ನು ವಿದೇಶಾಂಗ ಸಚಿವಾಲಯ (MEA) ನಿರಾಕರಿಸಿದೆ.

ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 'ಕ್ಷಮೆ ಇಲ್ಲ' ಎಂದ ಮೃತನ ಸಹೋದರ, ಗಲ್ಲು ಶಿಕ್ಷೆ ಜಾರಿಗೆ ಪಟ್ಟು
ಯೆಮೆನ್ನಲ್ಲಿರುವ ಮೃತ ವ್ಯಕ್ತಿ ತಲಾಲ್ ಅಬ್ದೋ ಮಹ್ದಿ ಅವರ ಸಹೋದರ ಮಾತ್ರ ಬ್ಲಡ್ ಮನಿ ಸ್ವೀಕರಿಸಲು ಒಪ್ಪಿಕೊಂಡಿಲ್ಲ. ಹೀಗಾಗಿ ಪ್ರಕರಣ ಇನ್ನಷ್ಟು ಜಟಿಲವಾಗಿದೆ.

