ರಾಜ್ಯಪತಿ-ಪುತ್ರನಿಂದ ಸನಾತನ ಧರ್ಮ ನಾಶದ ಹೇಳಿಕೆ: ಚಾಮುಂಡಿ ಬೆಟ್ಟದಲ್ಲಿ ದುರ್ಗಾ ಸ್ಟಾಲಿನ್ ವಿಶೇಷ ಪೂಜೆ! ಜಿಟಿಡಿ ದಂಪತಿಗಳಿಂದ ಆಶೀರ್ವಾದ, Video
ಕರ್ನಾಟಕದ ಪ್ರಸಿದ್ಧ ದೇವಾಲಯಗಳಾದ ಮೈಸೂರಿನ ಚಾಮುಂಡಿಬೆಟ್ಟ ಹಾಗೂ ಮಂಡ್ಯದ ಶ್ರೀರಂಗಪಟ್ಟಣದ ನಿಮಿಷಾಂಬಾ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಕೆ ಮಾಡಿದ್ದಾರೆ.