ರಾಜಕೀಯನೇಕಾರರ ಓಲೈಸಲು ಬಿಜೆಪಿ ಮುಂದು: 'ನಿಮ್ಹತ್ರಾಇದ್ಯಾಉತ್ತರ' ಹ್ಯಾಷ್ ಟ್ಯಾಗ್ ಆರಂಭಿಸಿ ಕಾಂಗ್ರೆಸ್ ವಾಗ್ದಾಳಿ
ವಿಧಾನಸಭೆ ಚುನಾವಣೆಗೂ ಮುನ್ನ ನೇಕಾರರನ್ನು ಸಂಘಟಿಸಲು ಬಿಜೆಪಿ ಮುಂದಾಗಿದ್ದು, 'ನಿಮ್ಹತ್ರಾಇದ್ಯಾಉತ್ತರ' ಹ್ಯಾಗ್ ಟ್ಯಾಂಗ್ ಆರಂಭಿಸುವ ಮೂಲಕ ಬಿಜೆಪಿಯ ಈ ಪ್ರಯತ್ನವನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಲೇವಡಿ ಮಾಡಿದೆ.