ದೇಶಜೈಪುರ: ನಿಯಂತ್ರಣ ತಪ್ಪಿದ ಡಂಪರ್; ಟ್ರಾಲಿ ಉರುಳಿಬಿದ್ದು 14 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ! ಭೀಕರ ಅಪಘಾತದ Video
ಜೈಪುರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಸಚಿವ ಗಜೇಂದ್ರ ಸಿಂಗ್ ಖಿಮ್ಸರ್ ದೃಢಪಡಿಸಿದ್ದಾರೆ. ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 6 ಮಂದಿ ಸ್ಥಿತಿ ಗಂಭೀರವಾಗಿದೆ.