ರಾಜ್ಯಕೊರೋನಾ ವೈರಸ್ ನಿಯಂತ್ರಣ ಕ್ರಮಗಳು ಬಿಗಿ: ಮೂರು ವಿಭಾಗಗಳಾಗಿ ವಿಂಗಡಿಸಿ ಚಿಕಿತ್ಸೆ- ಸುಧಾಕರ್
ಕೊರೋನಾ ವೈರಸ್ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಿದ್ದು, ಕೋರಾನಾ ಶಂಕಿತರನ್ನು ಇಂದಿನಿಂದ ಎ,ಬಿ,ಸಿ ಎಂದು ವಿಭಜಿಸಿ ನಿಗಾ ವಹಿಸಲು ತೀರ್ಮಾನಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ