ನಿಯಮ ಉಲ್ಲಂಘನೆ

Self-execution ಯೋಜನೆಗಳಲ್ಲಿ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: ಬಿಲ್ಡರ್‌ಗಳಿಗೆ ಕೆ.ಜೆ ಜಾರ್ಜ್ ಖಡಕ್ ವಾರ್ನಿಂಗ್
ದೊಡ್ಡ ಪ್ರಮಾಣದ ವಸತಿ ಹಾಗೂ ವಾಣಿಜ್ಯ ಯೋಜನೆಗಳು ಅಭಿವೃದ್ಧಿಯಾಗುವ ಸಂದರ್ಭದಲ್ಲಿ ಅಗತ್ಯ ವಿದ್ಯುತ್ ಮೂಲಸೌಕರ್ಯವೂ ಸಮಾನಾಂತರವಾಗಿ ನಿರ್ಮಾಣವಾಗುವಂತೆ ಮಾಡುವುದೇ ಈ ನಿಯಮದ ಉದ್ದೇಶವಾಗಿದೆ.

ಕೊಪ್ಪಳ: ಕಲ್ಯಾಣಿ ಸ್ಟೀಲ್ಸ್ ಮುಚ್ಚಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ
ಉಪ ಆಯುಕ್ತ ಸುರೇಶ್ ಇಟ್ನಾಳ್ ಕಾರ್ಖಾನೆಯ ವಿದ್ಯುತ್ ಸರಬರಾಜು ಕಡಿತಗೊಳಿಸುವಂತೆ ಆದೇಶಿಸಿದರು, ಇದರಿಂದಾಗಿ ಅದರ ಕಾರ್ಯಾಚರಣೆ ಸ್ಥಗಿತಗೊಂಡಿತು.

ಏರ್ ಪೋರ್ಟ್ ರಸ್ತೆಯಲ್ಲಿ ಮುತ್ತಪ್ಪ ರೈ ಮಗನ ಮತ್ತೊಂದು ಪುಂಡಾಟ!
ರಿಕ್ಕಿ ರೈ ಅವರಿಗೆ ಸೇರಿದ KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರನ್ನು ಏರ್ಪೋರ್ಟ್ ರಸ್ತೆಯಲ್ಲಿ ಅತ್ಯಂತ ಅಪಾಯಕಾರಿ ರೀತಿಯಲ್ಲಿ ಚಲಾಯಿಸಲಾಗಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಐಪಿಎಲ್‌ನಲ್ಲಿ ಸಂಭಾವ್ಯ 'ಹನಿಟ್ರ್ಯಾಪ್' ಬಗ್ಗೆ ಎಚ್ಚರಿಕೆ; ನಿಯಮ ಉಲ್ಲಂಘನೆಯಾದರೆ ಆಟಗಾರರ ಅಮಾನತು; ಮಾಲೀಕರಿಗೂ BCCI ನಿರ್ಬಂಧ!
ಬಿಸಿಸಿಐ ಮತ್ತು ಐಪಿಎಲ್ ಕಾರ್ಯಾಚರಣೆ ತಂಡದ ಸದಸ್ಯರನ್ನು ಒಳಗೊಂಡ ಕಾರ್ಯಪಡೆಯನ್ನು ಸ್ಥಾಪಿಸಲಾಗಿದೆ. ಈ ತಂಡವು ಹೋಟೆಲ್ ಕೊಠಡಿಗಳ ತಪಾಸಣೆ ನಡೆಸುವ ಜವಾಬ್ದಾರಿಯನ್ನು ಹೊಂದಿರುತ್ತದೆ.

IPL 2026: ನಿಯಮ ಉಲ್ಲಂಘಿಸುವ ತಂಡಗಳ ವಿರುದ್ಧ ಬಿಸಿಸಿಐ ಕ್ರಮ- ದೇವಜಿತ್ ಸೈಕಿಯಾ
ಮೊದಲನೇಯದಾಗಿ ತಂಡದ ವ್ಯವಸ್ಥಾಪಕ ರವೀಂದರ್ ಸಿಂಗ್ ಭಿಂದರ್ ಪಂದ್ಯದ ಸಮಯದಲ್ಲಿ ಡಗೌಟ್‌ನಲ್ಲಿ ತಮ್ಮ ಫೋನ್ ಬಳಸುತ್ತಿರುವುದು ಕಂಡುಬಂದಿತು.

ಲಿಕ್ಕರ್ ಲಾಬಿಗೆ ಮಣಿಯದಿರಿ, ಮದ್ಯ ಅಂಗಡಿಗಳ ಅಕ್ರಮಕ್ಕೆ ಕಡಿವಾಣ ಹಾಕಿ: ಸರ್ಕಾರಕ್ಕೆ ಸುರೇಶ್ ಕುಮಾರ್ ಒತ್ತಾಯ
ಸರ್ಕಾರದ ನಿಯಮಾವಳಿಗಳ ಪ್ರಕಾರ ಮದ್ಯ ಅಂಗಡಿಗಳು ಬೆಳಿಗ್ಗೆ 10 ಗಂಟೆಯ ನಂತರವೇ ಕಾರ್ಯಾರಂಭ ಮಾಡಬೇಕು. ಆದರೆ, ಅನೇಕ ಕಡೆಗಳಲ್ಲಿ ಬೆಳಿಗ್ಗೆ 5 ಗಂಟೆಯಿಂದಲೇ ಅಂಗಡಿಗಳು ತೆರೆಯಲ್ಪಡುತ್ತಿವೆ.

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್ ಶಿಕ್ಷೆ!
ಮೈಸೂರು ರಸ್ತೆಯಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಕಾರು ಓಡಿಸಿದ ಆರೋಪಕ್ಕೆ ಗುರಿಯಾಗಿರುವ ಬೆಂಗಳೂರಿನ ವ್ಯಕ್ತಿಯು ಸಮುದಾಯ ಸೇವೆ ಮಾಡುವುದಾಗಿ ಹೇಳಿರುವುದನ್ನು ಕರ್ನಾಟಕ ಹೈಕೋರ್ಟ್ ಪರಿಗಣಿಸಿದೆ.

ಮಂಗಳೂರು: ಪದೇ ಪದೇ ನಿಯಮ ಉಲ್ಲಂಘನೆ; ಕೋರ್ಟ್ ನಿಂದ ಸಂಚಾರ ಜಾಗೃತಿ ಶಿಕ್ಷೆಗೆ ಗುರಿಯಾಗಿದ್ದ ಯುವಕ ಆತ್ಮಹತ್ಯೆಗೆ ಯತ್ನ!
ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡುವ ಸುಳ್ಯದ ನಿವಾಸಿ ರಕ್ಷಿತ್ ಸ್ಥಳೀಯ ಮೀನು ಮಾರುಕಟ್ಟೆ ಆವರಣದಲ್ಲಿ ವಿಷ ಸೇವಿಸಿದ್ದಾರೆ ಎಂದು ವರದಿಯಾಗಿದೆ.

ಸಾರಿಗೆ ನಿಯಮ ಉಲ್ಲಂಘನೆ: ಪರಿಣಾಮಕಾರಿ ತಪಾಸಣೆಗೆ RTO ಗೆ 40 ಹೊಸ ವಾಹನಗಳ ಹಸ್ತಾಂತರ
ರಾಜ್ಯದಲ್ಲಿ ಮೇ ಅಂತ್ಯದವರೆಗೆ ಒಟ್ಟು 3.37 ಕೋಟಿ ವಾಹನಗಳ ನೋಂದಣಿಯಾಗಿವೆ. ಅದರಲ್ಲಿ 1.24 ಕೋಟಿ ಬೆಂಗಳೂರು ನಗರದಲ್ಲಿಯೇ ಇವೆ.

