ಸಿನಿಮಾ ಸುದ್ದಿಜೀವ ಬೆದರಿಕೆ ಕೇಸ್: ಮಂಗಳೂರು ಪೊಲೀಸರ ಮುಂದೆ ಅನುಷ್ಕಾ ಶೆಟ್ಟಿ ಸಹೋದರನ ಹೇಳಿಕೆ
ಚಿತ್ರ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಅವರು ಭೂಗತ ಪಾತಕಿಗಳಿಂದ ಜೀವ ಬೆದರಿಕೆ ಎದುರಿಸುತ್ತಿದ್ದು, ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಬುಧವಾರ ಭೇಟಿಯಾಗಿ ಈ ಬೆಳವಣಿಗೆ ಬಗ್ಗೆ ಮಾಹಿತಿ ಹಂಚಿಕೊಂಡರು.