ದೇಶನಿರಂತರ ಮಳೆ, ತಿರುಮಲ ಬಾಲಾಜಿ ದೇವಸ್ಥಾನದ ರಸ್ತೆ ಬಂದ್
ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.