ನಿರಾಣಿ ಶುಗರ್ಸ್

ಬಾಗಲಕೋಟೆಯಲ್ಲಿ ಪಾಲಿಲ್ಯಾಕ್ಟಿಕ್ ಆಸಿಡ್ ಉತ್ಪಾದನಾ ಘಟಕ; ರಾಜ್ಯ ಸರ್ಕಾರದೊಂದಿಗೆ ನಿರಾಣಿ ಶುಗರ್ಸ್ ಒಪ್ಪಂದ
ಇದು ಈ ಪ್ರದೇಶದಲ್ಲಿ 600800 ನೇರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ.

ನಿರಾಣಿ ಷುಗರ್ಸ್ ತೆಕ್ಕೆಗೆ ಪಿಎಸ್ಎಸ್ಕೆ ಸಕ್ಕರೆ ಕಾರ್ಖಾನೆ; 40 ವರ್ಷಗಳವರೆಗೆ ಟೆಂಡರ್
ಪಾಂಡವಪುರ ಮತ್ತು ಶ್ರೀರಂಗಪಟ್ಟಣ ವ್ಯಾಪ್ತಿಯ ರೈತರ ಜೀವನಾಡಿಯಾದ ಪಾಂಡವಪುರ ಪಿಎಸ್ಎಸ್ಕೆ ಕಾರ್ಖಾನೆಯನ್ನು ನಿರಾಣಿ ಷುಗರ್ಸ್ 40 ವರ್ಷಗಳ ಗುತ್ತಿಗೆ ಪಡೆದಿದೆ.

