ನಿರಾಳ

ಲೈಂಗಿಕ ದೌರ್ಜನ್ಯ ಪ್ರಕರಣ: ದೋಷ ಮುಕ್ತಗೊಳಿಸಿದ ನ್ಯಾಯಾಲಯ; ಎಚ್‌.ಡಿ ರೇವಣ್ಣ ನಿರಾಳ
ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ದೋಷ ಮುಕ್ತಗೊಳಿಸಿದ ನ್ಯಾಯಾಲಯ; ಎಚ್‌.ಡಿ ರೇವಣ್ಣ ನಿರಾಳ

ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿರುವ ಕಾರಣಕ್ಕೆ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಲು ನ್ಯಾಯಾಲಯ ನಿರಾಕರಿಸಿದೆ.

ಆತ್ಮಹತ್ಯೆ ಯತ್ನ ಪ್ರಕರಣ: ಶಾಸಕ ಗೂಳಿಹಟ್ಟಿ ಶೇಖರ್ ನಿರಾಳ
ರಾಜ್ಯ

ಆತ್ಮಹತ್ಯೆ ಯತ್ನ ಪ್ರಕರಣ: ಶಾಸಕ ಗೂಳಿಹಟ್ಟಿ ಶೇಖರ್ ನಿರಾಳ

ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪದ ಮೇಲೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ವಿರುದ್ಧ  ದಾಖಲಿಸಲಾಗಿದ್ದ ಪ್ರಕರಣವನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಕೇಸ್ ದಾಖಲಿಸುವಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಹತ್ವದ ಪಾತ್ರ ವಹಿಸಿದ್ದು, ಆರೋಪಿ ವಿರುದ್ಧ ಸಾಕ್ಷಿಯನ್ನು ಸೃಷ್ಟಿಸಿರುವುದನ್ನು ನ್ಯಾಯಾಲಯ ಗಮನಿಸಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಿಎಂ ಯಡಿಯೂರಪ್ಪ ವಿರುದ್ದದ ಪ್ರಕರಣ ರದ್ದು
ರಾಜ್ಯ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಿಎಂ ಯಡಿಯೂರಪ್ಪ ವಿರುದ್ದದ ಪ್ರಕರಣ ರದ್ದು

ಗೋಕಾಕ್ ಉಪಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರ ನಡೆಸಿದ ಆರೋಪ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. 

ನಕಲಿ ವಿಳಾಸ ನೀಡಿದ್ದ ಪ್ರಕರಣ: ಅನರ್ಹತೆ ಭಯದಲ್ಲಿದ್ದ 8 ಎಂಎಲ್ ಸಿ ಗಳು ಸದ್ಯ ನಿರಾಳ!
ರಾಜ್ಯ

ನಕಲಿ ವಿಳಾಸ ನೀಡಿದ್ದ ಪ್ರಕರಣ: ಅನರ್ಹತೆ ಭಯದಲ್ಲಿದ್ದ 8 ಎಂಎಲ್ ಸಿ ಗಳು ಸದ್ಯ ನಿರಾಳ!

ನಕಲಿ ವಿಳಾಸ ನೀಡಿ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸಿ ಅನರ್ಹತೆ ಭೀತಿಯಲ್ಲಿದ್ದ 8 ವಿಧಾನ ಪರಿಷತ್ ಸದಸ್ಯರಿಗೆ ಚುನಾವಣಾ ಆಯೋಗ ...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್'ಗೆ ನಿರಾಳ
ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್'ಗೆ ನಿರಾಳ

ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಈ ಹಿಂದೆ ವಿಚಾರಣಾ ನ್ಯಾಯಾಲಯದ ನೀಡಿದ್ದ ಆದೇಶವನ್ನು ದೆಹಲಿ ಹೈ ಕೋರ್ಟ್ ಮಂಗಳವಾರ ತಳ್ಳಿಹಾಕಿದ್ದು, ಕಾಂಗ್ರೆಸ್...

ತೆರಿಗೆ: ಮಧ್ಯಮ ವರ್ಗಕ್ಕೆ ಯಥಾಸ್ಥಿತಿ; 5 ಲಕ್ಷ ಆದಾಯ ಮೇಲ್ಪಟ್ಟವರಿಗೆ ಶೇ.20 ತೆರಿಗೆ
ಪ್ರಧಾನ ಸುದ್ದಿ

ತೆರಿಗೆ: ಮಧ್ಯಮ ವರ್ಗಕ್ಕೆ ಯಥಾಸ್ಥಿತಿ; 5 ಲಕ್ಷ ಆದಾಯ ಮೇಲ್ಪಟ್ಟವರಿಗೆ ಶೇ.20 ತೆರಿಗೆ

ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸೋಮವಾರ ಲೋಕಸಭೆಯಲ್ಲಿ 3ನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡಿದ್ದು, ಈ ಬಾರಿಯ ಬಜೆಟ್ ಪರಿಣಾಮದ ಬಿಸಿ ಶ್ರೀಮಂತರ ಮೇಲೆ ತಟ್ಟಿದೆ...

ಸ್ಪೆಕ್ಟ್ರಂ: ಮಿತ್ತಲ್, ರವಿ ರೂಯಿಯಾ ನಿರಾಳ
ದೇಶ

ಸ್ಪೆಕ್ಟ್ರಂ: ಮಿತ್ತಲ್, ರವಿ ರೂಯಿಯಾ ನಿರಾಳ

ಹೆಚ್ಚುವರಿ ಸ್ಪೆಕ್ಟ್ರಂ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಈ ಇಬ್ಬರೂ ಉದ್ಯಮಿಗಳ ವಿರುದ್ಧ ಸಮನ್ಸ್...