ವಿದೇಶಭಾರತದ ನೀತಿಯಿಂದ ಪಾಕ್ನಲ್ಲಿ ನಿರಾಶ್ರಿತರ ಹೊಸ ಬಿಕ್ಕಟ್ಟು ಸೃಷ್ಟಿ: ಪ್ರಧಾನಿ ಇಮ್ರಾನ್ ಖಾನ್
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಿರಾಶ್ರಿತರ ಕುರಿತ ಭಾರತದ ನೀತಿಯಿಂದಾಗಿ ಪಾಕಿಸ್ತಾನದಲ್ಲಿ ನಿರಾಶ್ರಿತರ ಹೊಸ ಬಿಕ್ಕಟ್ಟು ಸೃಷ್ಟಿಯಾಗುವ ಆತಂಕವಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.