ರಾಜ್ಯಮಂಗಳೂರು: ವೀಸಾ ವಿಸ್ತರಣೆ, ನಿರಾಶ್ರಿತರ ಸ್ಥಾನಮಾನ ನೀಡುವಂತೆ ಸರ್ಕಾರಕ್ಕೆ ಅಫ್ಘನ್ ವಿದ್ಯಾರ್ಥಿಗಳ ಮನವಿ
ಅಫ್ಘಾನಿಸ್ತಾನ ರಾಷ್ಟ್ರವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದುಕೊಂಡಿದ್ದು, ರಾಷ್ಟ್ರದ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದೆ. ಹೀಗಾಗಿ ಪ್ರಸ್ತುತದ ಪರಿಸ್ಥಿತಿಯಲ್ಲಿ ರಾಷ್ಟ್ರಕ್ಕೆ ಹಿಂತಿರುಗುವುದು ಅಸಾಧ್ಯವಾಗಿದ್ದು, ವೀಸಾ ವಿಸ್ತರಣೆ ಮಾಡಿ, ನಿರಾಶ್ರಿತರ ಸ್ಥಾನಮಾನ ನೀಡುವಂತೆ ಮಂಗಳೂರಿನಲ್ಲಿರುವ ಅಫ್ಘನ್ ವಿದ್ಯಾರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.