ನಿರಾಶ್ರಿತರು

CAA ಅರ್ಜಿದಾರರಿಗೆ ಗುಡ್‌ನ್ಯೂಸ್: ಹಿಂದೂ, ಸಿಖ್, ಜೈನ ನಿರಾಶ್ರಿತರಿಗೆ 6 ತಿಂಗಳಲ್ಲಿ ಭಾರತೀಯ ಪೌರತ್ವ- Amit shah
ಧಾರ್ಮಿಕ ಹಿಂಸೆಯಿಂದಾಗಿ ಬಾಂಗ್ಲಾದೇಶದಿಂದ ಭಾರತಕ್ಕೆ ಬಂದಿರುವ ಅರ್ಹ ಹಿಂದೂ, ಸಿಖ್ ಮತ್ತು ಜೈನ ನಿರಾಶ್ರಿತರಿಗೆ ಮುಂದಿನ ಆರು ತಿಂಗಳೊಳಗೆ ಭಾರತೀಯ ಪೌರತ್ವ ನೀಡಲಾಗುವುದು..

ವಯನಾಡ್ ನಿರಾಶ್ರಿತರಿಗೆ ಕೇರಳ ಸರ್ಕಾರ ಟೌನ್ ಶಿಪ್ ಘೋಷಣೆ
ಜಾಗತಿಕ ಸಮುದಾಯದಿಂದ ಮನೆ ನಿರ್ಮಾಣ ಭೂಮಿ ನೀಡುವುದಕ್ಕಾಗಿ ಪ್ರಸ್ತಾವನೆಗಳು ಬಂದಿವೆ ಎಂದು ಸಿಎಂ ವಿಜಯನ್ ಹೇಳಿದ್ದಾರೆ.

ಭಾರೀ ಪ್ರವಾಹಕ್ಕೆ ಬ್ರೆಜಿಲ್ ತತ್ತರ: ಸಾವಿನ ಸಂಖ್ಯೆ 90ಕ್ಕೆ ಏರಿಕೆ, ಹಲವರು ನಾಪತ್ತೆ
ಭಾರೀ ಪ್ರವಾಹದಿಂದ ಬ್ರೆಜಿಲ್ ತತ್ತರಿಸಿಹೋಗಿದ್ದು, ದಕ್ಷಿಣ ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಪ್ರವಾಹದಿಂದ ಸಾವನ್ನಪ್ಪಿರುವವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.

ಪೌರತ್ವ ಪಡೆಯುವ ನಿರಾಶ್ರಿತರು ಮೂಲ ದೇಶಕ್ಕೆ ಭೇಟಿ ನೀಡುವಂತಿಲ್ಲ: ಕೇಂದ್ರ ಸರ್ಕಾರ
ಉದ್ದೇಶಿತ ಪೌರತ್ವ ತಿದ್ದುಪಡಿ ಕಾಯ್ದೆ 2019ರ ನಿಯಮದಡಿ ಭಾರತದ ಪೌರತ್ವ ಪಡೆಯಲು ಅರ್ಹರಾಗುವ ನಾಗರಿಕರಿಗೆ ಕೆಲವೊಂದು ನಿರ್ಬಂಧಗಳಿರುತ್ತವೆ, ಈ ಕಾಯ್ದೆಯನ್ನು ಯಾವುದೇ ರೀತಿಯಲ್ಲಿಯೂ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ಸರ್ಕಾರದ ಮೂಲಗಳು ಹೇಳುತ್ತವೆ.

ನಿರಾಶ್ರಿತರರಿಗೆ ಸಿಹಿ ಹಂಚಿ ದೀಪಾವಳಿ ಆಚರಿಸಿದ ಡಿಸಿಎಂ ಗೋವಿಂದ ಕಾರಜೋಳ
ಬೆಂಗಳೂರಿನ ನಿರಾಶ್ರಿತರ ಕೇಂದ್ರದಲ್ಲಿಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ನಿರಾಶ್ರಿತರೊಂದಿಗೆ ಸಿಹಿ ಹಂಚುವ ಮೂಲಕ ಸೋಮವಾರ ದೀಪಾವಳಿ ಹಬ್ಬವನ್ನು ಆಚರಿಸಿದರು.

ನಿರಾಶ್ರಿತರಿಗೆ ಬಿಸ್ಕೆಟ್ ಎಸೆದ ಸಚಿವ ರೇವಣ್ಣ: ಸಹೋದರನ ಬೆನ್ನಿಗೆ ನಿಂತ ಹೆಚ್.ಡಿ. ಕುಮಾರಸ್ವಾಮಿ
ನಿರಾಶ್ರಿತರ ಕೇಂದ್ರಗಳಲ್ಲಿ ನೆರೆಪೀಡಿತರಿಗೆ ಸಚಿವ ರೇವಣ್ಣ ಅವರು ಬಿಸ್ಕೆಟ್ ಎಸೆದಿರುವ ವಿಡಿಯೋ ಸಾಕಷ್ಟು ವಿರೋಧ ಹಾಗೂ ಟೀಕೆಗಳಿಗೆ ಗುರಿಯಾಗಿರುವ ಹಿನ್ನಲೆಯಲ್ಲಿ ಸಹೋದರನನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸಮರ್ಥಿಸಿಕೊಂಡಿದ್ದಾರೆ...

ರೋಹಿಂಗ್ಯಾ ನಿರಾಶ್ರಿತರ ಅನುಭವಗಳು ದುಃಖಕರ: ಪ್ರಿಯಾಂಕ ಚೋಪ್ರಾ
ರೋಹಿಂಗ್ಯಾ ನಿರಾಶ್ರಿತರ ಕಥೆಗಳು ದುಃಖವನ್ನು ತರಿಸುತ್ತದೆ ಎಂದು ಯುಎನ್‌ಐಸಿಇಎಫ್ ರಾಯಭಾರಿ ಹಾಗೂ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಗುರುವಾರ ಹೇಳಿದ್ದಾರೆ...

ರೋಹಿಂಗ್ಯಾಗಳು ಅಕ್ರಮ ವಲಸಿಗರು, ನಿರಾಶ್ರಿತರಲ್ಲ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್
ಭಾರತದಲ್ಲಿ ಆಶ್ರಯ ಕೇಳಿರುವ ರೋಹಿಂಗ್ಯಾಗಳು ಅಕ್ರಮ ವಲಸಿಗರು, ಅವರು ನಿರಾಶ್ರಿತರಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್...

ಈಜಿಪ್ಟ್ ನಲ್ಲಿ ನಿರಾಶ್ರಿತರ ಬೋಟ್ ಮುಳುಗಡೆ; ಸಮುದ್ರದಲ್ಲಿ 162 ಶವಗಳ ಪತ್ತೆ!
ಈಜಿಪ್ಟ್ ಕರಾವಳಿಯಲ್ಲಿ ಇತ್ತೀಚೆಗೆ ಮುಳುಗಡೆಯಾಗಿದ್ದ ಅಕ್ರಮ ವಲಸಿಗರ ಬೋಟ್ ಪ್ರಕರಣದಲ್ಲಿನ ಸಾವಿನ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಈ ವರೆಗೂ ಸಮುದ್ರದಿಂದ ಸುಮಾರು 162 ಶವಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿದುಬಂದಿದೆ.

