ಮೀಸಲಾತಿ ಹೋರಾಟಗಾರ , ಮಾಜಿ ಪಾಟೀದಾರ್ ಸಂಚಾಲಕ ಹಾಲಿ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಮನವಿಯನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.