ನಿರುದ್ಯೋಗ

ಕೆಲಸವಿಲ್ಲ ಎಂದು ಗೊಣಗುವುದಕ್ಕಿಂತ ಕೆಲಸ ಸೃಷ್ಟಿಸಿಕೊಳ್ಳುವುದು ಮೇಲು! (ಹಣಕ್ಲಾಸು)
ಜಗತ್ತಿನಲ್ಲಿ ಕೆಲಸ ಮಾಡಲು ಯೋಗ್ಯವಾಗಿರುವ ನೂರು ಜನರಿದ್ದರೆ ಅವರಲ್ಲಿ ಕೇವಲ ನಲವತ್ತು ಜನರಿಗೆ ಮಾತ್ರ ಕೆಲಸ ಇರುತ್ತದೆ. ಉಳಿದ ಅರವತ್ತು ಜನರಿಗೆ ಕೆಲಸವಿರುವುದಿಲ್ಲ.

ಸಂಪತ್ತಿನ ಅಸಮತೋಲನ, ದೇಶದಲ್ಲಿ ಆರ್ಥಿಕ ಸಂಕಷ್ಟ; ನಿರುದ್ಯೋಗ ತಾಂಡವ: ರಣದೀಪ್ ಸಿಂಗ್ ಸುರ್ಜೇವಾಲಾ
ಆಧಾರ್-MGNREGA ಕಾರ್ಡ್ ಲಿಂಕ್ ಮಾಡುವುದರಿಂದ 7 ಕೋಟಿ ನೋಂದಾಯಿತ ಕಾರ್ಮಿಕರಿಗೆ ಅವರ ಸರಿಯಾದ ವೇತನ ಮತ್ತು ಉದ್ಯೋಗವೇ ಮಂಗಮಾಯವಾಗಿದೆ’ ಎಂದು ಟೀಕಿಸಿದ್ದಾರೆ.

ಅಧಿಕಾರಕ್ಕೇರಿದ ಐದು ವರ್ಷಗಳಲ್ಲಿ ದೆಹಲಿ ನಿರುದ್ಯೋಗ ಮುಕ್ತ: ಅರವಿಂದ ಕೇಜ್ರಿವಾಲ್ ಭರವಸೆ
ಪಂಜಾಬ್‌ನ ಎಎಪಿ ಸರ್ಕಾರವು ಅಧಿಕಾರಕ್ಕೆ ಬಂದ ಎರಡು ವರ್ಷಗಳೊಳಗೆ ಯುವಜನತೆಗೆ 48,000 ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ ಮತ್ತು ಮೂರು ಲಕ್ಷಕ್ಕೂ ಹೆಚ್ಚು ಖಾಸಗಿ ವಲಯದ ಉದ್ಯೋಗಗಳನ್ನು ಒದಗಿಸಿದೆ ಎಂದು ಕೇಜ್ರಿವಾಲ್ ಹೇಳಿದರು.

ಉತ್ತರಾಖಂಡ್: 24 ಹೋಮ್ ಗಾರ್ಡ್ ಹುದ್ದೆಗಳಿಗೆ 21,000 ಅಭ್ಯರ್ಥಿಗಳಿಂದ ಅರ್ಜಿ!
ಸುಮಾರು 70% ಈ ಅರ್ಜಿದಾರರು ಸ್ನಾತಕೋತ್ತರ ಪದವಿಗಳನ್ನು ಹೊಂದಿದ್ದಾರೆ ಎಂಬುದು ಆತಂಕಕಾರಿ ವಿಷಯವಾಗಿದೆ.

ಜುಲೈ 23ಕ್ಕೆ ಕೇಂದ್ರ ಬಜೆಟ್ ಮಂಡನೆ: ನಿರುದ್ಯೋಗ, ಹಣದುಬ್ಬರ, ತೆರಿಗೆ ಸುಧಾರಣೆಗೆ ಮೋದಿ 3.0 ಸರ್ಕಾರ ಆದ್ಯತೆ?
ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಆರೋಗ್ಯ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಒಳಗೊಂಡ ಸಾಮಾಜಿಕ ವಲಯದ ಯೋಜನೆಗಳಿಗೆ ಹೆಚ್ಚಿನ ಹಣ ವಿನಿಯೋಗವಾಗುವ ನಿರೀಕ್ಷೆ ಇದೆ.

ನಿರುದ್ಯೋಗದ ನೆಪ ಹೇಳಿ ವಿಚ್ಛೇದಿತ ಪತ್ನಿಗೆ ಪತಿ ಜೀವನಾಂಶ ನಿರಾಕರಿಸಲಾಗದು: ಹೈಕೋರ್ಟ್
ನಿರುದ್ಯೋಗ ನೆಪ ಹೇಳಿ ಪತಿಯು ತನ್ನ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಮಾಧ್ಯಮಗಳಿಂದ ನಿರುದ್ಯೋಗ, ಹಣದುಬ್ಬರ ವಿಷಯಗಳ ನಿರ್ಲಕ್ಷ್ಯ; ಜನರೊಂದಿಗಿನ ಸಂವಹನಕ್ಕಾಗಿ ಯಾತ್ರೆ: ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಗಳ ಬಗ್ಗೆ ಮಾತನಾಡಿದ್ದು, ಮಾಧ್ಯಮಗಳು ನಿರುದ್ಯೋಗ, ಹಣದುಬ್ಬರ ವಿಷಯಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದರಿಂದ ಜನರೊಂದಿಗೆ ಸಂವಹನ ನಡೆಸುವುದಕ್ಕಾಗಿ ಭಾರತ್ ಜೋಡೋ ಯಾತ್ರೆ ಮಾಡಿದ್ದಾಗಿ ಹೇಳಿದ್ದಾರೆ.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಭರವಸೆ ನೀಡಿದ್ದ ಬಿಜೆಪಿ, ಆದರೆ ಶೇ.42ರಷ್ಟು ಪದವೀಧರರು ನಿರುದ್ಯೋಗಿ!
ನ್ಯಾಯ ಮತ್ತು ಸಾಮರಸ್ಯದ ವೇದಿಕೆ ಬಹುತ್ವ ಕರ್ನಾಟಕ ಬಿಡುಗಡೆ ಮಾಡಿದ ವರದಿ

ನಿರುದ್ಯೋಗ ಕುರಿತ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ ಮರೆಮಾಚುತ್ತಿದೆ: ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್
ನಿರುದ್ಯೋಗ ಮತ್ತು ಆರ್ಥಿಕ ಬಿಕ್ಕಟ್ಟು ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಅಂಕಿಅಂಶಗಳನ್ನು ಮರೆಮಾಚುತ್ತಿದೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಡಾ.ಪರಕಾಲ ಪ್ರಭಾಕರ್ ಅವರು ಶುಕ್ರವಾರ ಆರೋಪಿಸಿದ್ದಾರೆ.

