ನಿರುದ್ಯೋಗ ದರ

ಮೇ ತಿಂಗಳಲ್ಲಿ ನಿರುದ್ಯೋಗ ದರ 5.5%ಕ್ಕೆ ಏರಿಕೆ; 11 ತಿಂಗಳಲ್ಲೇ ಗರಿಷ್ಠ ಮಟ್ಟ
ದೇಶ

ಮೇ ತಿಂಗಳಲ್ಲಿ ನಿರುದ್ಯೋಗ ದರ 5.5%ಕ್ಕೆ ಏರಿಕೆ; 11 ತಿಂಗಳಲ್ಲೇ ಗರಿಷ್ಠ ಮಟ್ಟ

ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ) ಬಿಡುಗಡೆ ಮಾಡಿದ ಆವರ್ತಕ ಕಾರ್ಮಿಕ ಶಕ್ತಿ ಸಮೀಕ್ಷೆ (ಪಿಎಲ್‌ಎಫ್‌ಎಸ್) ದತ್ತಾಂಶವು ಮೇ ತಿಂಗಳಲ್ಲಿ ಗ್ರಾಮೀಣ ಉದ್ಯೋಗ ದುರ್ಬಲಗೊಂಡಿದೆ.

ನಿರುದ್ಯೋಗ ದರ: ದೇಶದಲ್ಲೇ ಕರ್ನಾಟಕಕ್ಕೆ 2ನೇ ಸ್ಥಾನ..!
ರಾಜ್ಯ

ನಿರುದ್ಯೋಗ ದರ: ದೇಶದಲ್ಲೇ ಕರ್ನಾಟಕಕ್ಕೆ 2ನೇ ಸ್ಥಾನ..!

ಗುಜರಾತ್ ಶೇ.2.2, ಕರ್ನಾಟಕ ಶೇ.2.8, ತಮಿಳುನಾಡು ಶೇ.5.7. ತೆಲಂಗಾಣ ಶೇ.5.7 ಕೇರಳ ಶೇ.8.0 ಮತ್ತು ಆಂಧ್ರಪ್ರದೇಶ ಶೇ.8.2 ನಿರುದ್ಯೋಗ ದರ ಹೊಂದಿದ್ದು, ಇದರೊಂದಿಗೆ ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಉತ್ತಮ ಸ್ಥಿತಿಯಲ್ಲಿದೆ.

ನಗರ ಪ್ರದೇಶಗಳಲ್ಲಿ ನಿರುದ್ಯೋಗ ಪ್ರಮಾಣದಲ್ಲಿ ಇಳಿಕೆ: ಸಮೀಕ್ಷೆ
ದೇಶ

ನಗರ ಪ್ರದೇಶಗಳಲ್ಲಿ ನಿರುದ್ಯೋಗ ಪ್ರಮಾಣದಲ್ಲಿ ಇಳಿಕೆ: ಸಮೀಕ್ಷೆ

ಉದ್ಯೋಗ ಕೊರತೆ (Lack of employment) ಮತ್ತು ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ನಗರದ ನಿರುದ್ಯೋಗ (Unemployement) ದರದಲ್ಲಿ ಗಮನಾರ್ಹ ಬದಲಾವಣೆಯಾಗಿದ್ದು, ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ತಗ್ಗಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

ಕಳೆದ ಆರು ವರ್ಷಗಳಲ್ಲಿ ಭಾರತದ ನಿರುದ್ಯೋಗ ದರ ಅತ್ಯಂತ ಕಡಿಮೆ: ಪ್ರಧಾನಿ ಮೋದಿ
ದೇಶ

ಕಳೆದ ಆರು ವರ್ಷಗಳಲ್ಲಿ ಭಾರತದ ನಿರುದ್ಯೋಗ ದರ ಅತ್ಯಂತ ಕಡಿಮೆ: ಪ್ರಧಾನಿ ಮೋದಿ

ಭಾರತದ ವಿಸ್ತಾರಗೊಳ್ಳುತ್ತಿರುವ ಆರ್ಥಿಕತೆಯು ಯುವಜನರಿಗೆ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತಿದೆ ಎಂದು ಒತ್ತಿಹೇಳಿರುವ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ನಿರುದ್ಯೋಗ ದರ ಕಳೆದ ಆರು ವರ್ಷಗಳಲ್ಲಿ ಅತ್ಯಂತ ಕಡಿಮೆ ಇದೆ...

ಕಳೆದ ಏಪ್ರಿಲ್-ಜೂನ್ ತ್ರೈಮಾಸಿಕ, ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ಶೇ. 6.6ಕ್ಕೆ ಇಳಿಕೆ: ಸರ್ಕಾರದ ಸಮೀಕ್ಷೆ
ವಾಣಿಜ್ಯ

ಕಳೆದ ಏಪ್ರಿಲ್-ಜೂನ್ ತ್ರೈಮಾಸಿಕ, ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ಶೇ. 6.6ಕ್ಕೆ ಇಳಿಕೆ: ಸರ್ಕಾರದ ಸಮೀಕ್ಷೆ

ದೇಶದಲ್ಲಿ 2023ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರವು ಶೇಕಡಾ 7.6 ರಿಂದ 6.6ಕ್ಕೆ ಇಳಿದಿದೆ ಎಂದು ಸರ್ಕಾರದ ಸಮೀಕ್ಷೆಯಿಂದ ತಿಳಿದುಬಂದಿದೆ.

ದೇಶದ ಯುವ ಪದವೀಧರರಲ್ಲಿ ಶೇ. 42 ರಷ್ಟು ನಿರುದ್ಯೋಗ ದರ, ಪ್ರಮುಖ ಸವಾಲು: ಪ್ರೇಮ್‌ಜಿ ವಿಶ್ವವಿದ್ಯಾಲಯ ವರದಿ
ದೇಶ

ದೇಶದ ಯುವ ಪದವೀಧರರಲ್ಲಿ ಶೇ. 42 ರಷ್ಟು ನಿರುದ್ಯೋಗ ದರ, ಪ್ರಮುಖ ಸವಾಲು: ಪ್ರೇಮ್‌ಜಿ ವಿಶ್ವವಿದ್ಯಾಲಯ ವರದಿ

ಭಾರತದ ಕಾರ್ಮಿಕ ವಲಯದ ವಿವಿಧ ಅಂಶಗಳಲ್ಲಿ ಗಮನಾರ್ಹ ಪ್ರಗತಿಯ ಹೊರತಾಗಿಯೂ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪದವೀಧರರಲ್ಲಿ ನಿರುದ್ಯೋಗ ದರ ಶೇ. 42ಕ್ಕೆ ತಲುಪಿದೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯವು ಬಿಡುಗಡೆ ಮಾಡಿರುವ ವರದಿಯಲ್ಲಿ ಹೇಳಲಾಗಿದೆ.

ಭಾರತದ ನಿರುದ್ಯೋಗ ದರ 3 ತಿಂಗಳಲ್ಲೇ ಅಧಿಕ: ಮಾರ್ಚ್ ನಲ್ಲಿ ಶೇ.7.8 ಕ್ಕೆ ಏರಿಕೆ
ವಾಣಿಜ್ಯ

ಭಾರತದ ನಿರುದ್ಯೋಗ ದರ 3 ತಿಂಗಳಲ್ಲೇ ಅಧಿಕ: ಮಾರ್ಚ್ ನಲ್ಲಿ ಶೇ.7.8 ಕ್ಕೆ ಏರಿಕೆ

ಭಾರತದ ನಿರುದ್ಯೋಗ ದರ 3 ತಿಂಗಳಲ್ಲೇ ಗರಿಷ್ಠ ಪ್ರಮಾಣ ತಲುಪಿದ್ದು ಮಾರ್ಚ್ ತಿಂಗಳಲ್ಲಿ ಶೇ.7.8 ಕ್ಕೆ ಏರಿಕೆಯಾಗಿದೆ 

ಹೊಸ ವರ್ಷದ ಸಂಭ್ರದಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕಹಿ ಸುದ್ದಿ: ದೇಶದಲ್ಲಿ ನಿರುದ್ಯೋಗ ಪ್ರಮಾಣ ಗರಿಷ್ಠ ಮಟ್ಟಕ್ಕೆ ಏರಿಕೆ
ರಾಜ್ಯ

ಹೊಸ ವರ್ಷದ ಸಂಭ್ರದಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕಹಿ ಸುದ್ದಿ: ದೇಶದಲ್ಲಿ ನಿರುದ್ಯೋಗ ಪ್ರಮಾಣ ಗರಿಷ್ಠ ಮಟ್ಟಕ್ಕೆ ಏರಿಕೆ

ಹೊಸ ವರ್ಷದ ಸಂಭ್ರದಲ್ಲಿದ್ದ ಉದ್ಯೋಗಾಕಾಂಕ್ಷಿಗಳ ಮುಖದಲ್ಲಿ ಬೇಸರ ಮೂಡಿಸುವ ವರದಿಯೊಂದು ಇದೀಗ ಹೊರಬಿದ್ದಿದೆ. ಭಾರತದ ನಿರುದ್ಯೋಗ ದರವು ಡಿಸೆಂಬರ್‌ನಲ್ಲಿ ಶೇಕಡಾ 8.3 ಕ್ಕೆ ಏರಿದ್ದು, ಇದು 16 ತಿಂಗಳುಗಳಲ್ಲಿ ಅತ್ಯಧಿಕ ದರವಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿಯ ಅಂಕಿ ಅಂಶಗಳು ತಿಳಿಸಿವೆ.

ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.8.5ಕ್ಕೆ ಏರಿಕೆ, 3 ವರ್ಷಗಳಲ್ಲೇ ಗರಿಷ್ಠ: ಸಿಎಂಐಇ ವರದಿ
ದೇಶ

ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.8.5ಕ್ಕೆ ಏರಿಕೆ, 3 ವರ್ಷಗಳಲ್ಲೇ ಗರಿಷ್ಠ: ಸಿಎಂಐಇ ವರದಿ

ದೇಶದ ನಿರುದ್ಗೋಗ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದ್ದು, ಇದೀಗ ಅಕ್ಚೋಬರ್ ತಿಂಗಳಿನಲ್ಲಿ ಭಾರತದಲ್ಲಿನ ನಿರುದ್ಯೋಗ ಪ್ರಮಾಣ ಶೇ.8.5ಕ್ಕೆ ಹೆಚ್ಚಳವಾಗಿದೆ.