ನಿರುದ್ಯೋಗ ಸಮಸ್ಯೆ

ಉತ್ಪಾದನೆ ವಲಯ ಚೀನಾ ಪಾಲು, ಭಾರತ ಹಾಗೂ  ಪಶ್ಚಿಮದ ರಾಷ್ಟ್ರಗಳಲ್ಲಿ ನಿರುದ್ಯೋಗ ಸಮಸ್ಯೆ: ರಾಹುಲ್ ಗಾಂಧಿ
ವಿದೇಶ

ಉತ್ಪಾದನೆ ವಲಯ ಚೀನಾ ಪಾಲು, ಭಾರತ ಹಾಗೂ ಪಶ್ಚಿಮದ ರಾಷ್ಟ್ರಗಳಲ್ಲಿ ನಿರುದ್ಯೋಗ ಸಮಸ್ಯೆ: ರಾಹುಲ್ ಗಾಂಧಿ

ಪಾಶ್ಚಿಮಾತ್ಯ ದೇಶಗಳಲ್ಲಿ ಹಾಗೆಯೇ ಭಾರತದಲ್ಲಿ ಕೂಡ ಉದ್ಯೋಗ ಸಮಸ್ಯೆ ಇದೆ. ಆದರೆ ವಿಶ್ವದ ಹಲವು ದೇಶಗಳಲ್ಲಿ ಉದ್ಯೋಗ ಸಮಸ್ಯೆ ಇಲ್ಲ. ಚೀನಾದಲ್ಲಿ ಉದ್ಯೋಗ ಸಮಸ್ಯೆ ಇಲ್ಲ. ವಿಯೆಟ್ನಾಂನಲ್ಲಿ ಉದ್ಯೋಗ ಸಮಸ್ಯೆ ಇಲ್ಲ ಎಂದರು.

ನಿರುದ್ಯೋಗ ಸಮಸ್ಯೆ ಬಗೆಹರಿಸುತ್ತೇವೆ, ಶೀಘ್ರದಲ್ಲೇ ಎಲ್ಲಾ ಖಾಲಿ ಹುದ್ದೆ ಭರ್ತಿ: ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯ

ನಿರುದ್ಯೋಗ ಸಮಸ್ಯೆ ಬಗೆಹರಿಸುತ್ತೇವೆ, ಶೀಘ್ರದಲ್ಲೇ ಎಲ್ಲಾ ಖಾಲಿ ಹುದ್ದೆ ಭರ್ತಿ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಮ್ಮ ಸರ್ಕಾರ ಪರಿಹರಿಸಲಿದೆ. ಶೀಘ್ರದಲ್ಲೇ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಭರವಸೆ ನೀಡಿದ್ದಾರೆ.

ಎಂಬಿಎ ಪದವೀಧರರು, ಇಂಜಿನಿಯರ್‌ಗಳು ಡೆಲಿವರಿ ಬಾಯ್‌ ಕೆಲಸ ಮಾಡುತ್ತಿರುವುದು ವಿಪರ್ಯಾಸ: ರಾಹುಲ್ ಗಾಂಧಿ
ರಾಜಕೀಯ

ಎಂಬಿಎ ಪದವೀಧರರು, ಇಂಜಿನಿಯರ್‌ಗಳು ಡೆಲಿವರಿ ಬಾಯ್‌ ಕೆಲಸ ಮಾಡುತ್ತಿರುವುದು ವಿಪರ್ಯಾಸ: ರಾಹುಲ್ ಗಾಂಧಿ

ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಂಸದ ರಾಹುಲ್ ಗಾಂಧಿ ಅವರು ಸೋಮವಾರ ಯುವ ಸಂವಾದ ಕಾರ್ಯಕ್ರಮದಲ್ಲಿ ಗದಗ ನಗರದಲ್ಲಿ ಯುವಕರೊಂದಿಗೆ ಸಂವಾದ ನಡೆಸಿದರು ಮತ್ತು ಭಾರತ್ ಜೋಡೋ ಯಾತ್ರೆಯ ಅನುಭವಗಳನ್ನು ಹಂಚಿಕೊಂಡರು.

ಪ್ರಧಾನಿ ಮೋದಿಯ 70ನೇ ಜನ್ಮದಿನವನ್ನು 'ನಿರುದ್ಯೋಗ ದಿನ' ಎಂದು ಟೀಕಿಸಿದ ಪ್ರಿಯಾಂಕಾ ವಾದ್ರಾ
ದೇಶ

ಪ್ರಧಾನಿ ಮೋದಿಯ 70ನೇ ಜನ್ಮದಿನವನ್ನು 'ನಿರುದ್ಯೋಗ ದಿನ' ಎಂದು ಟೀಕಿಸಿದ ಪ್ರಿಯಾಂಕಾ ವಾದ್ರಾ

ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನವನ್ನು 'ನಿರುದ್ಯೋಗ ದಿನ' ಎಂದು ಟೀಕಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಸರ್ಕಾರ ಇನ್ನೂ ಕಣ್ಣು ಮುಚ್ಚಿ ಕುಳಿತಿದ್ದರೆ, ಯುವಕರು ಸರ್ಕಾರವನ್ನು ಬದಲಾಯಿಸುತ್ತಾರೆ ಎಂದು ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೋವಿಡ್-19: ನಗರ ಪ್ರದೇಶಗಳ ಭಾರತೀಯರಲ್ಲಿ ಹೆಚ್ಚಿನ ಆತಂಕ; ನಿರುದ್ಯೋಗ ಸಮಸ್ಯೆ, ಅಪರಾಧ ಹೆಚ್ಚಳ ಸಾಧ್ಯತೆ
ದೇಶ

ಕೋವಿಡ್-19: ನಗರ ಪ್ರದೇಶಗಳ ಭಾರತೀಯರಲ್ಲಿ ಹೆಚ್ಚಿನ ಆತಂಕ; ನಿರುದ್ಯೋಗ ಸಮಸ್ಯೆ, ಅಪರಾಧ ಹೆಚ್ಚಳ ಸಾಧ್ಯತೆ

ಕೊರೋನಾ ವೈರಸ್ ನಗರ ಪ್ರದೇಶಗಳ ಜನರಲ್ಲಿ ಹೆಚ್ಚು ಆತಂಕ ತಂದೊಡ್ಡಿದೆ. ನಿರುದ್ಯೋಗ, ಬಡತನ, ಅಸಮಾನತೆ ಗಳು ಹೆಚ್ಚಾಗಲಿವೆ ಎಂದು ಜಾಗತಿಕ ಮಟ್ಟದ ಸಮೀಕ್ಷೆಯೊಂದು ಹೇಳಿದೆ.

ನಿರುದ್ಯೋಗ ಹೆಚ್ಚಲು, ಉದ್ಯೋಗಸ್ಥ ಮಹಿಳೆಯರು ಕಾರಣ: ಚತ್ತೀಸ್ ಗಢದ ಪುಸ್ತಕದಲ್ಲಿ ಯಡವಟ್ಟು
ದೇಶ

ನಿರುದ್ಯೋಗ ಹೆಚ್ಚಲು, ಉದ್ಯೋಗಸ್ಥ ಮಹಿಳೆಯರು ಕಾರಣ: ಚತ್ತೀಸ್ ಗಢದ ಪುಸ್ತಕದಲ್ಲಿ ಯಡವಟ್ಟು

ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿರುವುದಕ್ಕೆ ಉದ್ಯೋಗಸ್ಥ ಮಹಿಳೆಯರು ಕಾರಣವಂತೆ!