ನಿರ್ಜಲೀಕರಣ

ಬೆಂಗಳೂರಿನಲ್ಲಿ ಸುಡು ಬಿಸಿಲು: ನಿರ್ಜಲೀಕರಣದಿಂದ ಮೂತ್ರಪಿಂಡ ಸಮಸ್ಯೆ ಹೆಚ್ಚಳ; ವೈದ್ಯರ ಸಲಹೆ ಇಲ್ಲಿದೆ..
ಕಿಡ್ನಿ ಸ್ಟೋನ್ ಸಮಸ್ಯೆಯನ್ನು ನಿರ್ಲಕ್ಷಿಸಿದರೆ ಸೋಂಕು ಉಲ್ಬಣಗೊಂಡು ಅದು ಮೂತ್ರಪಿಂಡಗಳಿಗೂ ಹಾನಿ ಮಾಡುವ ಸಾಧ್ಯತೆ ಇದೆ.

ಜಲಕ್ಷಾಮ: ವನ್ಯ ಪ್ರಾಣಿಗಳಿಗೂ ತಟ್ಟಿದೆ ಬರ, ಬಿಸಿಲಿನ ಬಾಧೆ, ನಿರ್ಜಲೀಕರಣದಿಂದ 2 ಆನೆ ಸಾವು!
ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಲ್ಲೇ ಇದೆ. ಬಿಸಿಲಿನಿಂದ ಕೇವಲ ಮನುಷ್ಯರಷ್ಟೇ ಅಲ್ಲದೆ ವನ್ಯ ಮೃಗಗಳೂ ಕೂಡ ಕಂಗಾಲಾಗಿವೆಯ ಬಿಸಿಲ ದಗೆಗೆ ನೀರು ಸಿಗದೆ ಎರಡು ಆನೆಗಳು ಮೃತಪಟ್ಟಿರುವುದಾಗಿ ವರದಿಯಾಗಿದೆ.

ನಿರ್ಜಲೀಕರಣ ಪ್ರಕರಣಗಳಲ್ಲಿ ಹೆಚ್ಚಳ: ನಗರದಲ್ಲಿ ORS ಮಾರಾಟ ಶೇ.60ರಷ್ಟು ಏರಿಕೆ!
Rise in dehydration cases, ORS sale spikes by 60 per cent in Bengaluru

ಗದಗ ಮೃಗಾಲಯದಲ್ಲಿ ಅಳಿವಿನಂಚಿನಲ್ಲಿರುವ 'ಯೂರೇಷಿಯನ್ ಗ್ರಿಫನ್ ರಣಹದ್ದು' ಸಾವು
ಅದು ವಿದೇಶಿ ಅತಿಥಿ. ಸಾವಿರಾರು ಕಿ.ಮಿ ಕ್ರಮಿಸಿಕೊಂಡು ದೂರದ ದೇಶದಿಂದ ಕರ್ನಾಟಕಕ್ಕೆ ಬಂದಿತ್ತು. ಹಿಂದೆಯೂ ಬಂದಿರಬಹುದು. ಆದರೆ, ಈ ಬಾರಿ ರಾಜ್ಯಕ್ಕೆ ಬಂದಿದ್ದ ಈ ಅತಿಥಿ ನಿರ್ಜಲೀಕರಣದಿಂದ ಸಾವನ್ನಪ್ಪಿದೆ.

ನಟ ವಿನೋದ್ ಖನ್ನಾ ಚೇತರಿಸಿಕೊಳ್ಳುತ್ತಿದ್ದಾರೆ: ಆಸ್ಪತ್ರೆಯ ವೈದ್ಯರು
ತೀವ್ರ ನಿರ್ಜಲೀಕರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ ವಿನೋದ್ ಖನ್ನಾ ಅವರು ಚೇತರಿಸಿಕೊಳ್ಳುತ್ತಿದ್ದಾರೆಂದು ಆಸ್ಪತ್ರೆಯ ವೈದ್ಯರು ಭಾನುವಾರ ಹೇಳಿದ್ದಾರೆ...

ವಿನೋದ್ ಖನ್ನಾ ಆರೋಗ್ಯವಾಗಿದ್ದಾರೆ, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ: ವೈದ್ಯರ ಸ್ಪಷ್ಟನೆ
ನಿರ್ಜಲೀಕರಣ ಸಮಸ್ಯೆಯಿಂದಾಗಿ ಕಳೆದ ವಾರ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಹಿರಿಯ ನಟ ವಿನೋದ್ ಖನ್ನಾ (70) ಅವರು ಆರೋಗ್ಯವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದನೆ ನೀಡುತ್ತಿದ್ದಾರೆಂದು...

