ನಿರ್ಣಯಗಳು

ಕೋವಿಡ್ ಟಾಸ್ಕ್ ಫೋರ್ಸ್ ಪುನರ್ ರಚಿಸಲು ನೂತನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
ರಾಜ್ಯ

ಕೋವಿಡ್ ಟಾಸ್ಕ್ ಫೋರ್ಸ್ ಪುನರ್ ರಚಿಸಲು ನೂತನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ನೂತನ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್  ಟಾಸ್ಕ್ ಫೋರ್ಸ್ ಪುನರ್ ರಚಿಸಲು ತೀರ್ಮಾನಿಸಲಾಗಿದೆ.

ಸಿಎಎ ವಿರೋಧಿ ನಿರ್ಣಯ ರಾಜಕೀಯ ನಡೆಯಷ್ಟೇ, ರಾಜ್ಯಗಳ ಪಾತ್ರಕ್ಕೆ ಮಹತ್ವ ಇಲ್ಲ: ಶಶಿ ತರೂರ್ 
ದೇಶ

ಸಿಎಎ ವಿರೋಧಿ ನಿರ್ಣಯ ರಾಜಕೀಯ ನಡೆಯಷ್ಟೇ, ರಾಜ್ಯಗಳ ಪಾತ್ರಕ್ಕೆ ಮಹತ್ವ ಇಲ್ಲ: ಶಶಿ ತರೂರ್ 

ಸಿಎಎ ವಿರೋಧಿ ನಿರ್ಣಯಗಳು ರಾಜಕೀಯ ನಡೆಯಷ್ಟೇ, ರಾಜ್ಯ ಸರ್ಕಾರಗಳಿಗೆ ಈ ಸಂಬಂಧ ಹೆಚ್ಚಿನ ಪಾತ್ರ ಇರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. 

ಜೂನ್ 22ರ ಬಿಸಿಸಿಐ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೊಳಿಸದಂತೆ ಸಿಒಎ ಸೂಚನೆ
ಕ್ರಿಕೆಟ್

ಜೂನ್ 22ರ ಬಿಸಿಸಿಐ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೊಳಿಸದಂತೆ ಸಿಒಎ ಸೂಚನೆ

ಜೂ.22 ರಂದು ನಡೆದ ಬಿಸಿಸಿಐ ನ ವಿಶೇಷ ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೊಳಿಸದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ಆಡಳಿತ ಸಮಿತಿ (ಸಿಒಎ)ಸ್ಪಷ್ಟ ಸೂಚನೆ ನೀಡಿದೆ.