ರಾಜಕೀಯನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ನಲ್ಲಿ ಪ್ರಮುಖ ಹುದ್ದೆಯೋ ಅಥವಾ ಚುನಾವಣೆಗೆ ಸ್ಪರ್ಧಿಸಲು ವೇದಿಕೆ ಸಜ್ಜಾಗಿದೆಯೋ?
ಕಾಂಗ್ರೆಸ್ ಪಕ್ಷವನ್ನು ಈ ದೇಶದಲ್ಲಿ ಮತ್ತು ರಾಜ್ಯದಲ್ಲಿ ಸಂಪೂರ್ಣವಾಗಿ ನಿರ್ನಾಮ ಮಾಡುವ ಬದಲು ನಿರ್ಮಾಣ ಮಾಡಲು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂದು ಬಾಯ್ತಪ್ಪಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಆಡಿರುವ ಮಾತು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿ ಟ್ರೋಲ್ ಆಗಿದೆ.