ದೇಶಪ್ರಧಾನಿ ಮೋದಿ ಕ್ರಮಗಳಿಂದಾಗಿ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹವಾಗುವ ಹಂತದಲ್ಲಿದೆ: ಕೇಂದ್ರ ಸಚಿವ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ಣಾಯಕ ಕ್ರಮಗಳಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಅಂತಿಮ ಹಂತದಲ್ಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಶನಿವಾರ ಹೇಳಿದ್ದಾರೆ...