ದೇಶಸರ್ಕಾರದ ಪತ್ರದಲ್ಲಿ ಹೊಸತೇನೂ ಇಲ್ಲ, ನಾವು ಮಾತುಕತೆಗೆ ಸಿದ್ಧ, ಕೇಂದ್ರ ನಿರ್ದಿಷ್ಟ ಪರಿಹಾರ ನೀಡಬೇಕು: ರೈತ ಮುಖಂಡರು
ಮುಂದಿನ ಸುತ್ತಿನ ಮಾತುಕತೆಗೆ ದಿನಾಂಕ ನಿಗದಿ ಕೋರಿ ಕೇಂದ್ರ ಸರ್ಕಾರ ಬರೆದ ಪತ್ರದಲ್ಲಿ ಹೊಸತೇನೂ ಇಲ್ಲ. ನಾವು ಮಾತುಕತೆಗೆ ಯಾವಾಗಲೂ ಸಿದ್ಧರಿದ್ದೇವೆ. ಆದರೆ ಸರ್ಕಾರ ನಿರ್ದಿಷ್ಟ ಪರಿಹಾರ ನೀಡಬೇಕು..