ನಿರ್ದೇಶಕ ಕೃಷ್ಣ

ಲಾಕ್ಡೌನ್ ಸಮಯದಲ್ಲಿ 2 ಕಥೆ ಬರೆದು ಸಿನೆಮಾ ತಯಾರಿಗೆ ಮುಂದಾಗಿರುವ ನಿರ್ದೇಶಕ ಕೃಷ್ಣ
ಪೈಲ್ವಾನ ನಿರ್ದೇಶಕ ಎಸ್ ಕೃಷ್ಣ ಲಾಕ್ ಡೌನ್ ಸಮಯದಲ್ಲಿ ಎರಡು ಸ್ಕ್ರಿಪ್ಟ್ ಗಳನ್ನು ಬರೆಯುವುದಕ್ಕೆ ಸದುಪಯೋಗ ಮಾಡಿಕೊಂಡಿದ್ದಾರೆ. ಇದೀಗ ಅವುಗಳ ಸಿನೆಮಾ ತಯಾರಿಯಲ್ಲಿ ನಿರತರಾಗಿದ್ದು ಸ್ಕ್ರಿಪ್ಟ್ ಗೆ ಪೂಜೆ ಸಲ್ಲಿಸಲು ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿದ್ದರು.

ಕುಸ್ತಿ, ಬಾಕ್ಸಿಂಗ್ ವಿಜೃಂಭಣೆಯ 'ಪೈಲ್ವಾನ್ '- ನಿರ್ದೇಶಕ ಕೃಷ್ಣ
ಕುಸ್ತಿ ಹಾಗೂ ಬಾಕ್ಸಿಂಗ್ ರೋಮಾಂಚಕ ಪ್ರದರ್ಶನಗಳನ್ನು ಹಿನ್ನೆಲೆಯಾಗಿಟ್ಟುಕೊಂಡು ಕೃಷ್ಣ ನಿರ್ದೇಶಿಸಿ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರ ಸಾಹಸ ಪ್ರಧಾನ ಶಾಟ್ ಗಳಿಂದ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ.

ಕೆಜಿಎಫ್ ಆಯ್ತು, ಈಗ ಪೈಲ್ವಾನ್ ದಾಖಲೆ ಸರದಿ; 8 ಭಾಷೆಯ ಟಿವಿ ರೈಟ್ಸ್ ಗೆ 30 ಕೋಟಿ ಆಫರ್
ಕಳೆದ ವಾರ ತೆರೆಕಂಡ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಚಿತ್ರದ ಹವಾ ಮುಂದುವರೆದಿರುವಂತೆಯೇ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ.

