ನಿರ್ದೇಶಕ ಗುರು ಪ್ರಸಾದ್

'ಮಾನ ಮರ್ಯಾದೆ ಹರಾಜು ಹಾಕುತ್ತೇನೆ'; 'ನಿರ್ದೇಶಕ ಗುರುಪ್ರಸಾದ್ ಬಿಜೆಪಿ ವಿರೋಧಿ, ಎಡಪಂಥೀಯ ವ್ಯಕ್ತಿ': ಸಾವಿನ ಬಳಿಕ ನಟ ಜಗ್ಗೇಶ್​!
ಸಿನಿಮಾ ಸುದ್ದಿ

'ಮಾನ ಮರ್ಯಾದೆ ಹರಾಜು ಹಾಕುತ್ತೇನೆ'; 'ನಿರ್ದೇಶಕ ಗುರುಪ್ರಸಾದ್ ಬಿಜೆಪಿ ವಿರೋಧಿ, ಎಡಪಂಥೀಯ ವ್ಯಕ್ತಿ': ಸಾವಿನ ಬಳಿಕ ನಟ ಜಗ್ಗೇಶ್​!

ರಂಗನಾಯಕ ಚಿತ್ರದ ಬಗ್ಗೆಯೂ ಮಾತನಾಡಿರುವ ಜಗ್ಗೇಶ್, 'ಇವನ ಮಾನ ಮರ್ಯಾದೆಯೆಲ್ಲ ಹೆಂಗೆ ಹರಾಜು ಹಾಕ್ತೀನಿ ನೋಡುತ್ತಾ ಇರಿ’ ಎಂದು ಗುರುಪ್ರಸಾದ್ ನನ್ನ ಬಗ್ಗೆ ಹೇಳಿಕೊಂಡಿದ್ದನಂತೆ. ಅದು ನನಗೆ ಗೊತ್ತಾಗಿಹೋಯ್ತು...

'ರಂಗನಾಯಕ' ಹೀನಾಯ ಸೋಲು; ಸಾಲದ ಶೂಲಕ್ಕೆ ನಿರ್ದೇಶಕ ಗುರು ಪ್ರಸಾದ್ ಬಲಿ?
ಸಿನಿಮಾ ಸುದ್ದಿ

'ರಂಗನಾಯಕ' ಹೀನಾಯ ಸೋಲು; ಸಾಲದ ಶೂಲಕ್ಕೆ ನಿರ್ದೇಶಕ ಗುರು ಪ್ರಸಾದ್ ಬಲಿ?

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ತಮ್ಮ ಅಪಾರ್ಟ್​ಮೆಂಟ್ ನಲ್ಲಿ ನಿರ್ದೇಶಕ ಗುರು ಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಸಾವಿಗೆ ಸಾಲ ಕಾರಣ ಎಂದು ಹೇಳಲಾಗಿದೆ.

ಖ್ಯಾತ ನಿರ್ದೇಶಕ, ನಟ ಗುರು ಪ್ರಸಾದ್ ನಿಧನ; ಆತ್ಮಹತ್ಯೆ ಶಂಕೆ
ಸಿನಿಮಾ ಸುದ್ದಿ

ಖ್ಯಾತ ನಿರ್ದೇಶಕ, ನಟ ಗುರು ಪ್ರಸಾದ್ ನಿಧನ; ಆತ್ಮಹತ್ಯೆ ಶಂಕೆ

ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಚೆಕ್​ಬೌನ್ಸ್ ಪ್ರಕರಣ: ನಟ, ನಿರ್ದೇಶಕ ಗುರು ಪ್ರಸಾದ್ ಬಂಧನ
ಸಿನಿಮಾ ಸುದ್ದಿ

ಚೆಕ್​ಬೌನ್ಸ್ ಪ್ರಕರಣ: ನಟ, ನಿರ್ದೇಶಕ ಗುರು ಪ್ರಸಾದ್ ಬಂಧನ

ಚೆಕ್​ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ಹಾಗೂ ನಿರ್ದೇಶಕ ಗುರು ಪ್ರಸಾದ್ ​ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.