ನಿರ್ದೇಶಕ ಶ್ರೀನಿ

ಶಿವರಾಜ್‌ಕುಮಾರ್ ಅಭಿನಯದ ಘೋಸ್ಟ್ ಚಿತ್ರದ ಟ್ರೇಲರ್ ಬಿಡುಗಡೆ; ಗಮನ ಸೆಳೆದ ಡಿಜಿಟಲ್ ಡಿ-ಏಜಿಂಗ್!
ಜೈಲರ್‌ನಲ್ಲಿನ ತಮ್ಮ ಮನೋಜ್ಞ ಅಭಿನಯದಿಂದಾಗಿ ಹೊಸ ಅಭಿಮಾನಿಗಳನ್ನು ಸಂಪಾದಿಸಿದ್ದ ನಟ ಶಿವರಾಜ್‌ಕುಮಾರ್ ಈಗ ಘೋಸ್ಟ್ ಸಿನಿಮಾದಲ್ಲಿ ಮತ್ತೆ ಗಮನ ಸೆಳೆದಿದ್ದಾರೆ. ಬಹುನಿರೀಕ್ಷಿತ ಟ್ರೇಲರ್ ಅಕ್ಟೋಬರ್ 1ರಂದು ಬಹು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಶಿವರಾಜ್ ಕುಮಾರ್ ಅಭಿನಯದ ಘೋಸ್ಟ್ ಚಿತ್ರದ ಟ್ರೈಲರ್
ನಟ ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಘೋಸ್ಟ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಘೋಸ್ಟ್: ಒಂದೇ ಟ್ರ್ಯಾಕ್‌ನಲ್ಲಿ ಕನ್ನಡ, ಇಂಗ್ಲಿಷ್, ತಮಿಳು, ತೆಲುಗು, ಮಲಯಾಳಂ ಸಾಹಿತ್ಯ; ಸಿನಿಪ್ರಿಯರ ಮೆಚ್ಚುಗೆ
ಘೋಸ್ಟ್ ಚಿತ್ರದ ಒರಿಜಿನಲ್ ಗ್ಯಾಂಗ್‌ಸ್ಟರ್ ಮ್ಯೂಸಿಕ್ (OGM) ಶೀರ್ಷಿಕೆಯ ಮೊದಲ ಟ್ರ್ಯಾಕ್ ಅನ್ನು ಸೆ. 23ರಂದು ಬಿಡುಗಡೆ ಮಾಡಲಾಗಿದ್ದು, ಇದು ಟ್ರೆಂಡಿಂಗ್ ಆಗಿದೆ. ಒಜಿಎಂ ಬಹುಭಾಷಾ ಟ್ರ್ಯಾಕ್ ಆಗಿದ್ದು, ಕನ್ನಡ, ಇಂಗ್ಲಿಷ್, ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿನ ಸಾಹಿತ್ಯವನ್ನು ಒಂದೇ ಟ್ರ್ಯಾಕ್‌ನಲ್ಲಿ ಸಂಯೋಜಿಸಲಾಗಿದೆ.

ಶಿವರಾಜ್ ಕುಮಾರ್ ಅಭಿನಯದ 'ಘೋಸ್ಟ್' ಚಿತ್ರೀಕರಣ ಮುಕ್ತಾಯ, ದಸರಾಗೆ ರಿಲೀಸ್
ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಮತ್ತು ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಘೋಸ್ಟ್' ಚಿತ್ರೀಕರಣವನ್ನು ಮಂಗಳವಾರ ಪೂರ್ಣಗೊಳಿಸಿದ್ದು, ದಸರಾಗೆ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಶ್ರೀನಿ ಅವರು...

