ದೇಶದೇಶಾದ್ಯಂತ ಎನ್ಆರ್ಸಿ ಜಾರಿ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ: ಲೋಕಸಭೆಗೆ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ
ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಜಾರಿಗೊಳಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮಂಗಳವಾರ ಕೇಂದ್ರ ಗೃಹ ಸಚಿವಾಲಯ ಲೋಕಸಭೆಗೆ ಲಿಖಿತ ಉತ್ತರ ನೀಡಿದೆ.