ರಾಜಕೀಯಕೆ.ಎಸ್. ಈಶ್ವರಪ್ಪಗೆ ಬಿಜೆಪಿ ಟಿಕೆಟ್ ದೌಟು! ಪುತ್ರನ ಪರ ಲಾಬಿ
ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಬಿಜೆಪಿ ಎರಡು ಮನಸ್ಸಿನಲ್ಲಿದೆ. ಟಿಕೆಟ್ ನೀಡದಿರಲು ಪಕ್ಷವು ಈಗಾಗಲೇ ನಿರ್ಧಾರ ಕೈಗೊಂಡಿದ್ದು, ಹೊಸ ಮುಖಕ್ಕಾಗಿ ಹುಡುಕಾಟ ನಡೆಸುತ್ತಿದೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.