ರಾಜ್ಯನಿರ್ಬಂಧಗಳನ್ನು ಜಾರಿ ಮಾಡದಿದ್ದರೆ ಬೆಲೆ ತೆರಬೇಕಾಗುತ್ತದೆ: ಸಚಿವ ಸುಧಾಕರ್ ಎಚ್ಚರಿಕೆ
ಸ್ಥಳೀಯವಾಗಿ ಮಾಡುವ ಅವಾಂತರಗಳಿಗೆ ಸರ್ಕಾರ ಮುಜುಗರ ಅನುಭವಿಸಬೇಕಾಗಿದೆ. ಇನ್ನು ಮುಂದೆ ಇಂತಹ ನಿರ್ಲಕ್ಷ್ಯವನ್ನು ಸಹಿಸಲು ಆಗುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದರು.