ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಮುಂದಿನ ವರ್ಷ ಜನವರಿ 31ರವರೆಗೆ ವಿಸ್ತರಿಸಲಾಗಿದೆ.