ದೇಶಕಂಟೈನ್ ಮೆಂಟ್ ಜೋನ್ ಅಲ್ಲದ ಪ್ರದೇಶಗಳಲ್ಲಿ ಲಾಕ್ ಡೌನ್ ಸಡಿಲಿಸಿದ ತಮಿಳುನಾಡು
ಕೊವಿಡ್-19 ಲಾಕ್ ಡೌನ್ ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ನೀಡಿದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಕಂಟೈನ್ ಮೆಂಟ್ ಜೋನ್ ಅಲ್ಲದ ಪ್ರದೇಶಗಳಲ್ಲಿ ಲಾಕ್ ಡೌನ್ ಅನ್ನು ಸಡಿಲಗೊಳಿಸಿ ಶನಿವಾರ ಆದೇಶಿಸಿದೆ.