ರಾಜ್ಯಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರತೀ ವಾರ 5 ಕ್ವಿಂಟಾಲ್ ನಿರ್ಬಂಧಿತ ವಸ್ತುಗಳ ವಶ
ವಿಮಾನ ಪ್ರಯಾಣದ ವೇಳೆ ಪ್ರಯಾಣಿಕರು ತಿಳುವಳಿಕೆ ಇಲ್ಲದೇ ತಮ್ಮ ಕೈ ಬ್ಯಾಗ್'ಗಳಲ್ಲಿ ನಿರ್ಬಂಧಿತ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿರುವುದರಿಂದ ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತೀವಾರ ಸುಮಾರು ಐದು ಕ್ವಿಂಟಾಲ್'ಗೂ ಅಧಿಕ ನಿರ್ಬಂಧಿತ ವಸ್ತುಗಳು ಸಂಗ್ರಹವಾಗುತ್ತಿದೆ ಎಂದು ತಿಳಿದುಬಂದಿದೆ.