ರಾಜ್ಯಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ವಂಚನೆ: ಸೆಕ್ಯುರಿಟಿ ವೇಷದಲ್ಲಿ ಬಂದ ವಂಚಕನಿಂದ 1.2 ಲಕ್ಷ ರೂ ಕಳೆದುಕೊಂಡ ಮಹಿಳೆ
ನಿವೃತ್ತ ಶಾಲಾ ಶಿಕ್ಷಕಿಯೊಬ್ಬರು ಎಟಿಎಂ ಸೆಕ್ಯುರಿಟಿ ಎಂದು ಹೇಳಿಕೊಂಡಿದ್ದ ವ್ಯಕ್ಕ್ತಿಯಿಂದಲೇ 1.2 ಲಕ್ಷ ರೂಕಳೆದುಕೊಂಡಿರುವ ಘಟನೆ ಬೆಂಗಳೂರು ನಾಗರಭಾವಿಯ ಪಾಪರೆಡ್ಡಿಪಾಳ್ಯದಲ್ಲಿ ನಡೆದಿದೆ.