ದೇಶಮಹಿಳೆಯರ ಸುರಕ್ಷತೆಗೆ ನಿರ್ಭಯಾ ನಿಧಿಯಡಿ 100 ಕೋಟಿ ಮಂಜೂರು ಮಾಡಿದ 'ಕೇಂದ್ರ'
ಹೈದರಾಬಾದ್ ಪಶು ವೈದ್ಯೆ ಹತ್ಯಾಚಾರ ಪ್ರಕರಣ ದೇಶಾದ್ಯಂತ ಸುದ್ದಿಯಾಗುತ್ತಿರುವ ಬೆನ್ನಲ್ಲೇ ದೇಶದಾದ್ಯಂತ ಇರುವ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಮತ್ತು ಅವುಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವಾಲಯ ದಿಟ್ಟ ಕ್ರಮ ಕೈಗೊಂಡಿದೆ.