ನಿರ್ಭಯಾ

Kolkata Rape And Murder: 'ಮಮತಾ ಬ್ಯಾನರ್ಜಿ ವಿಫಲ, ಕೂಡಲೇ ರಾಜಿನಾಮೆ ನೀಡಬೇಕು': Nirbhaya ತಾಯಿ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಅಧಿಕಾರವನ್ನು ಬಳಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಬದಲು ಪ್ರತಿಭಟನೆ ನಡೆಸುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ.

ನಿರ್ಭಯಾ ಹತ್ಯಾಚಾರಿಗಳ ಮೃತದೇಹ ಕುಟುಂಬಕ್ಕೆ ಹಸ್ತಾಂತರ
ನಾಲ್ವರು ನಿರ್ಭಯಾ ಹತ್ಯಾಚಾರಿಗಳ ಮೃತದೇಹವನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತಿಮ ಸಂಸ್ಕಾರ ನಡೆಸಲು ಅವರ ಕುಟುಂಬ ವರ್ಗಕ್ಕೆ ಹಸ್ತಾಂತರಿಸಲಾಗಿದೆ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

ನಿರ್ಭಯಾ 'ಹತ್ಯಾಚಾರಿ'ಗಳಿಗೆ ಗಲ್ಲು: 7 ವರ್ಷಗಳ ನಿರಂತರ ಹೋರಾಟಕ್ಕೆ ಕೊನೆಗೂ ಸಿಕ್ಕ ಜಯ, ಎಲ್ಲೆಡೆ ಮುಗಿಲು ಮುಟ್ಟಿದ ಸಂಭ್ರಮ
2012 ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಲಿಸುವ ಬಸ್ ನಲ್ಲಿ ಯುವತಿ ಮೇಲೆ ಭೀಕರವಾಗಿ ಅತ್ಯಾಚಾರ ಎಸಗಿ ಆಕೆಯ ಸಾವಿಗೆ ಕಾರಣವಾಗಿದ್ದ ಹಂತಕರಿಗೆ ಕೊನೆಗೂ ಗಲ್ಲು ಶಿಕ್ಷೆಯಾಗಿದ್ದು, 7 ವರ್ಷಗಳ ಸತತ ಹೋರಾಟದಲ್ಲಿ ಕೊನೆಗೂ ವಿಜಯ ದೊರಕಿದಂತಾಗಿದೆ. ಅತ್ತ ನಿರ್ಭಯಾ ಹತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗುತ್ತಿದ್ದಂತೆಯೇ, ಇತ್ತ ಪಾಪಿಗಳ ಸಂಹಾರವಾಯಿತೆಂದು...

ನಿರ್ಭಯಾ ರಕ್ಕಸರಿಗೆ ಕೊನೆಗೂ ಶಿಕ್ಷೆ: ಗಲ್ಲು ಜಾರಿ ಶಿಕ್ಷೆ ಪ್ರಕ್ರಿಯೆ ಹೇಗಿರುತ್ತದೆ? ಇಲ್ಲಿದೆ ಮಾಹಿತಿ...
2012ರಲ್ಲಿ ದೆಹಲಿಯಲ್ಲಿ ಚಲಿಸುವ ಬಸ್ಸಿನಲ್ಲಿ ಯುವತಿ ಮೇಲೆ ಭೀಕರವಾಗಿ ಅತ್ಯಾಚಾರ ಎಸಗಿ ಅಕೆಯ ಸಾವಿಗೆ ಕಾರಣವಾಗಿದ್ದ ಹಂತಕರಿಗೆ ಕೊನೆಗೂ ಗಲ್ಲು ಶಿಕ್ಷೆಯಾಗಿದ್ದು, 8 ವರ್ಷಗಳ ನ್ಯಾಯಾಂಗ ಹೋರಾಟಕ್ಕೆ ಜಯ ದೊರಕಿದೆ.

ಊಟ ಬಿಟ್ಟು, ರಾತ್ರಿನಿದ್ರೆಯಿಲ್ಲದೆ ಆತಂಕದಲ್ಲೇ ಕಾಲ ಕಳೆದ 'ನಿರ್ಭಯಾ' ಹಂತಕರು
ಕ್ಷಣಕ್ಷಣಕ್ಕೂ ಎದುರಾದ ಕಾನೂನಿನ ಆತಂಕ ಮೀರಿ ನಿರ್ಭಯಾ ಅತ್ಯಾಚಾರಿಗಳಿಗೆ ಕೊನೆಗೂ ಗಲ್ಲು ಶಿಕ್ಷೆ ಜಾರಿಯಾಗಿದ್ದು, ಇದೀಗ ದೇಶವೇ ನಿಟ್ಟಿಸಿರುಬಿಟ್ಟಿದೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಾಲ್ವರು ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗಿದೆ.

ನಿರ್ಭಯಾ ಹತ್ಯಾಚಾರಿಗಳಿಗೆ ಶಿಕ್ಷೆ: ಹಂತಕರ ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ರೂ.1 ಲಕ್ಷ ದೇಣಿಗೆ ನೀಡಿದ ನಟ ಜಗ್ಗೇಶ್!
ನಿರ್ಭಯಾ ಹತ್ಯಾಚಾರ ಪ್ರಕರಣದ ನಾಲ್ವರು ದೋಷಿಗಳಿಗೆ ಶುಕ್ರವಾರ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಲಾಗಿದ್ದು, ಅಪರಾಧಿಗಳನ್ನು ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ಸ್ಯಾಂಡಲ್'ವುಡ್'ನ ನವರಸ ನಾಯಕ ಜಗ್ಗೇಶ್ ಅವರು ರೂ.1 ಲಕ್ಷ ದೇಣಿಗೆ ನೀಡಿದ್ದಾರೆ.

ನಿರ್ಭಯಾ ಹತ್ಯಾಚಾರಿಗಳಿಗೆ ಗಲ್ಲು: ನೆಟ್ಟಿಗರಿಂದ ಸಂಭ್ರಮ, ಮುಂಜಾನೆಯೇ ಟ್ರೆಂಡ್ ಆಯ್ತು '#NirbhayaVerdict'
ದೆಹಲಿಯಲ್ಲಿ ಯುವತಿಯೊಬ್ಬಳ ಮೇಲೆ ಭೀಬತ್ಸ್ಯ ಕೃತ್ಯ ನಡೆದು 7 ವರ್ಷಗಳು ಕಳೆದ ಬಳಿಕ ಕೊನೆಗೂ ಹತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಿದ್ದು, ಈ ಹಿನ್ನೆಲೆಯಲ್ಲಿ ನೆಟ್ಟಿಗರು ಸಂಭ್ರಮವನ್ನಾಚರಿಸುತ್ತಿದ್ದಾರೆ.

ನಿರ್ಭಯಾ ಹಂತಕರಿಗೆ ನೇಣು ಶಿಕ್ಷೆ: ಈವರೆಗೂ ನಡೆದ ಬಂದ ಪ್ರಮುಖ ಘಟನಾವಳಿಗಳು!
ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ನಡೆದು ಬಂದ ಪ್ರಮುಖ ಘಟನಾವಳಿಗಳು ಇಲ್ಲಿವೆ

ಸುಪ್ರೀಂನಲ್ಲೂ ಅತ್ಯಾಚಾರಿಗಳ ಅರ್ಜಿ ವಜಾ: ಗಲ್ಲು ಶಿಕ್ಷೆಗೆ ಕ್ಷಣಗಣನೆ
ಗಲ್ಲು ಶಿಕ್ಷೆ ಜಾರಿಗೆ ಕೆಲವೇ ತಾಸುಗಳು ಬಾಕಿ ಇರುವಂತೆ ನಿರ್ಭಯಾ ಪ್ರಕರಣದ ಅಪರಾಧಿಗಳು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಮರುಪರಿಶೀಲನಾ ಅರ್ಜಿ ಕೂಡಾ ವಜಾ ಆಗಿದೆ

