ನಿರ್ಭಯಾ ಅತ್ಯಾಚಾರ

ಕೊನೆ ಗಳಿಗೆಯಲ್ಲಿ ಗಲ್ಲುಶಿಕ್ಷೆಗೆ ತಡೆ ಕೋರಿ ನಿರ್ಭಯಾ ಅತ್ಯಾಚಾರಿಗಳು ಸಲ್ಲಿಸಿದ್ದ ಅರ್ಜಿ ವಜಾ
ಗಲ್ಲುಶಿಕ್ಷೆಗೆ ಕೆಲ ತಾಸುಗಳು ಇರುವಂತೆ ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅತ್ಯಾಚಾರಿಗಳ ಪೈಕಿ ಮೂವರು ದೆಹಲಿ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿಯೂ ವಜಾಗೊಂಡಿದೆ.

ಅತ್ಯಾಚಾರ ಅಪರಾಧಿಗಳ ಗಲ್ಲು ಶಿಕ್ಷೆಯ ನೀತಿ ಬದಲಿಸಿ: 'ಸುಪ್ರೀಂ'ಗೆ ಕೇಂದ್ರ ಮನವಿ
ನಿರ್ಭಯಾ ಪ್ರಕರಣದ ವಿವಾದದ ಹಿನ್ನೆಲೆಯಲ್ಲಿ, ಮರಣದಂಡನೆಗೆ ಸಂಬಂಧಿಸಿದ 2014ರ ಜನವರಿಯ ತೀರ್ಪಿನಲ್ಲಿ ಮಾರ್ಪಾಡು ಮಾಡಬೇವಂತೆ ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಸಾಮೂಹಿಕ ಅತ್ಯಾಚಾರ : ಗಲ್ಲು ಶಿಕ್ಷೆ ಪುನರ್ ಪರಿಶೀಲನೆ ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್
ಡಿಸೆಂಬರ್ 16, 2012 ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಧಿಸಿರುವ ಗಲ್ಲುಶಿಕ್ಷೆ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತೀರ್ಪುನ್ನು ಕಾಯ್ದಿರಿಸಿದೆ.

ನಿರ್ಭಯಾ ಗ್ಯಾಂಗ್ ರೇಪ್: ತಡವಾಗಿಯಾದರೂ ನ್ಯಾಯ ಸಿಕ್ಕಿದೆ- ಮನೇಕಾ ಗಾಂಧಿ
ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ದೆಹಲಿ ಹೈಕೋರ್ಟ್ ನ ತೀರ್ಪು...

ವಿನಯ್ ಶರ್ಮ ಸತ್ತಿದ್ದರೆ ಸಮಾಧಾನವಾಗುತ್ತಿತ್ತು: ನಿರ್ಭಯಾ ತಾಯಿ
ತಪ್ಪಿತಸ್ಥನೊಬ್ಬನಿಗೆ ಶಿಕ್ಷೆ ನೀಡುವಲ್ಲಿ ನಮ್ಮ ಕಾನೂನು ವ್ಯವಸ್ಥೆ ವಿಫಲವಾಗಿದ್ದು, ಆತ್ಮಹತ್ಯೆ ಪ್ರಯತ್ನದಲ್ಲಿ ವಿನಯ್ ಶರ್ಮಾ ಸತ್ತು ಹೋಗಿದ್ದರೆ ನನಗೆ ಸಮಾಧಾನವಾಗುತ್ತಿತ್ತು...

ನಿರ್ಭಯಾ ಅತ್ಯಾಚಾರ ಸಾಕ್ಷ್ಯ ಚಿತ್ರ ಪ್ರಸಾರಕ್ಕೆ ಅವಕಾಶ ನೀಡಲ್ಲ: ರಾಜನಾಥ್ ಸಿಂಗ್
ದೆಹಲಿ ಗ್ಯಾಂಗ್ ರೇಪ್ ಅಪರಾಧಿಯ ಸಂದರ್ಶನ ವಿವಾದ ಬುಧವಾರ ಸಂಸತ್ತಿನಲ್ಲೂ ಪ್ರತಿಧ್ವನಿಸಿತು. ಈ ಕುರಿತು ಮೇಲ್ಮನೆಯಲ್ಲಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ...

ನಿರ್ಭಯಾ ಅತ್ಯಾಚಾರ ಸಾಕ್ಷ್ಯಚಿತ್ರ ಪ್ರಸಾರಕ್ಕೆ ದೆಹಲಿ ಹೈಕೋರ್ಟ್ ನಿಷೇಧ
ದೆಹಲಿ ಗ್ಯಾಂಗ್ ರೇಪ್ ಅಪರಾಧಿಯ ವಿವಾದಿತ ಸಂದರ್ಶನ ಒಳಗೊಂಡ ಸಾಕ್ಷ್ಯ ಚಿತ್ರ ಪ್ರಸಾರಕ್ಕೆ ತಡೆ ನೀಡಿದ್ದ ಕೇಂದ್ರ ಸರ್ಕಾರದ ಆದೇಶವನ್ನು ದೆಹಲಿ...

