ವಿದೇಶನಿರ್ಭಯಾ ಹಂತಕರಿಗೆ ಗಲ್ಲು: ಮರಣದಂಡನೆ ಶಿಕ್ಷೆ ರದ್ದುಗೊಳಿಸಲು ಸದಸ್ಯ ರಾಷ್ಟ್ರಗಳಿಗೆ ವಿಶ್ವಸಂಸ್ಥೆ ಕರೆ
ನಿರ್ಭಯಾ ಸಾಮೂಹಿಕ ಅತ್ಯಾಚಾರ ಕೊಲೆ ಆರೋಪಿಗಳನ್ನು ನೇಣಿಗೇರಿಸಿದ ಒಂದು ದಿನದ ತರುವಾಯ ಮರಣದಂಡನೆ ಶಿಕ್ಷೆಯನ್ನು ನಿಲ್ಲಿಸುವಂತೆ ಅಥವಾ ಅದರ ಮೇಲೆ ನಿಷೇಧ ಹೇರುವಂತೆ ವಿಶ್ವಸಂಸ್ಥೆ ತನ್ನೆಲ್ಲಾ ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದೆ.