ನಿರ್ಭಯಾ ಅಪರಾಧಿಗಳು

ನಿರ್ಭಯಾ ಅಪರಾಧಿಗಳಿಗೆ ಗಲ್ಲು: ದೆಹಲಿ ನ್ಯಾಯಾಲಯದಿಂದ ನಾಳೆ ಹೊಸ ಡೆತ್ ವಾರಂಟ್ ಜಾರಿ
2012 ರ ಡಿಸೆಂಬರ್‌ನ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಹೊಸ ಡೆತ್ ವಾರಂಟ್ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದ್ದು ನಾಳೆ ಮಧ್ಯಾಹ್ನ 2 ಗಂಟೆಗೆ ಈ ಸಂಬಂಧ ವಿಚಾರಣೆಗೆ ಕೋರ್ಟ್ ತೀರ್ಮಾನಿಸಿದೆ.

ನಿರ್ಭಯಾ ದೋಷಿಗಳ ಗಲ್ಲು ಶಿಕ್ಷೆ ಜಾರಿ ಮುಂದೂಡಿಕೆ? 'ಸುಪ್ರೀಂ' ನಿಂದ ಮಾರ್ಚ್ 5ಕ್ಕೆ ಕೇಂದ್ರ ಸರ್ಕಾರದ ಅರ್ಜಿ ವಿಚಾರಣೆ
ನಿರ್ಭಯಾ ದೋಷಿಗಳ ಗಲ್ಲು ಶಿಕ್ಷೆ ಜಾರಿ ಮುಂದೂಡಿಕೆಯಾಯಿತೇ..? ಇಂತಹುದೊಂದು ಪ್ರಶ್ನೆ ಇದೀಗ ಹುಟ್ಟಿಕೊಂಡಿದ್ದು, ಇದಕ್ಕೆ ಕಾರಣ ಸುಪ್ರೀಂ ಕೋರ್ಟ್ ನ ಇತ್ತೀಚಿನ ನಡೆ..

ನಿರ್ಭಯಾ ಅಪರಾಧಿಗಳನ್ನು ಗಲ್ಲಿಗೇರಿಸಲು ವಿಚಾರಣಾ ನ್ಯಾಯಾಲಯ ಹೊಸ ದಿನಾಂಕ ಪ್ರಕಟಿಸಬಹುದು: ಸುಪ್ರೀಂ ಕೋರ್ಟ್
ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ಅಪರಾಧಿಗಳಿಗೆ ಗಲ್ಲು ಶಿಕ್ಷೆಗೆ ಹೊಸ ದಿನಾಂಕ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನಿರ್ಭಯಾ ಅಪರಾಧಿಗಳಿಗೆ ಗಲ್ಲು: ದೆಹಲಿ ಹೈಕೋರ್ಟ್ ತಿರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕೇಂದ್ರ, ದೆಹಲಿ ಸರ್ಕಾರ
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲ ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಬೇಕು ಎಂಬ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ.

ನಿರ್ಭಯಾ ಅಪರಾಧಿಗಳು ಕಾನೂನಿನೊಂದಿಗೆ ಆಟವಾಡುತ್ತಿದ್ದಾರೆ: ಕೇಂದ್ರ ಆರೋಪ
ನಿರ್ಭಯಾ ಅಪರಾಧಿಗಳು ನ್ಯಾಯಾಂಗ ಪ್ರಕ್ರಿಯೆಯನ್ನು ಒಂದು 'ಮಜದ ಪಯಣ'ದಂತೆ ಪರಿಗಣಿಸಿದ್ದು, ಗಲ್ಲು ಶಿಕ್ಷೆಯ ಜಾರಿಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ನಲ್ಲಿ ಆರೋಪಿಸಿತು.

ನಿರ್ಭಯಾ ಪ್ರಕರಣ: ನಾಲ್ವರು ಅಪರಾಧಿಗಳ ಗಲ್ಲು ಶಿಕ್ಷೆ ಜಾರಿಗೆ ತಡೆಯಾಜ್ಞೆ
ಮುಂದಿನ ಆದೇಶದವರೆಗೆ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸದಂತೆ ದೆಹಲಿ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

ದಿ ಎಂಡ್..?; ತಿಹಾರ್ ಜೈಲಿಗೆ ನಿರ್ಭಯಾ ಆರೋಪಿಗಳ ರವಾನೆ, 10 ನೇಣು ಹಗ್ಗಗಳಿಗೆ ಆರ್ಡರ್!
ಪಶು ವೈದ್ಯೆ ದಿಶಾ ಹತ್ಯಾಚಾರ ಆರೋಪಿಗಳ ಎನ್ಕೌಂಟರ್ ಬೆನ್ನಲ್ಲೇ ಇತ್ತ ತಿಹಾರ್ ಜೈಲಿನಲ್ಲಿ ಅತ್ಯಾಚಾರಿಗಳಿಗೆ ನೇಣು ಕುಣಿಕೆ ತಯಾರಿಸುತ್ತಿರುವ ಸುದ್ದಿ ಹೊರಬಿದ್ದಿದೆ.

