ದೇಶರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿ ವಿನಯ್ ಶರ್ಮ
'ನಾನು ಇರುವುದರಿಂದ ನನ್ನ ಪೋಷಕರು ಜೀವಂತವಾಗಿದ್ದಾರೆ. ಹೀಗಾಗಿ ನಾನು ಸಾಯಬೇಕೆಂದಿದ್ದ ಯೋಚನೆಯನ್ನು ನನ್ನ ಪೋಷಕರನ್ನು ಭೇಟಿ ಮಾಡಿದ ನಂತರ ಬದಲಾಯಿಸಿಕೊಂಡಿದ್ದೇನೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಿರುವ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿ ವಿನಯ್ ಶರ್ಮ ಹೇಳಿಕೊಂಡಿದ್ದಾನೆ.