ದೇಶಗಲ್ಲು ಶಿಕ್ಷೆಗೆ ತಡೆ ನೀಡಿ: 'ಸುಪ್ರೀಂ' ಆಯ್ತು, ಈಗ ಅಂತಾರಾಷ್ಟ್ರೀಯ ಕೋರ್ಟ್ ಮೊರೆ ಹೋದ ನಿರ್ಭಯಾ ಹತ್ಯಾಚಾರಿಗಳು!
ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆ ತಪ್ಪಿಸಿಕೊಳ್ಳಲು ದಿನಕ್ಕೊಂದು ಹೈ ಡ್ರಾಮಾ ಮಾಡುತ್ತಿದ್ದು, ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅಂತಾರಾಷ್ಟ್ರೀಯ ಕೋರ್ಟ್ ನ ಬಾಗಿಲು ತಟ್ಟಿದ್ದಾರೆ.