ದೇಶನಿರ್ಭಯಾ ಅತ್ಯಾಚಾರಿಗಳಿಗೆ ಶೀಘ್ರಗತಿಯಲ್ಲಿ ನೇಣು: ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣ ದಂಡನೆ ಶಿಕ್ಷೆ ವಿಧಿಸಲ್ಪಟ್ಟಿರುವ 4 ಅಪರಾಧಿಗಳನ್ನು ಶೀಘ್ರಗತಿಯಲ್ಲಿ ಗಲ್ಲಿಗೇರಿಸಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್...